Webdunia - Bharat's app for daily news and videos

Install App

ಖ್ಯಾತ ಬಾಲಿವುಡ್ ನಟಿಯ ಕುಟುಂಬಕ್ಕೆ ಕೊರೊನಾ?

Webdunia
ಗುರುವಾರ, 6 ಆಗಸ್ಟ್ 2020 (22:47 IST)
ಖ್ಯಾತ ಬಾಲಿವುಡ್ ನಟಿಯೊಬ್ಬರ ಮನೆಯಲ್ಲಿ ಕೊರೊನಾ ಕಾಣಿಸಿಕೊಂಡಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ಡೆಡ್ಲಿ ಕೊರೊನಾ ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಈ ನಡುವೆ ನಟಿ ದಿಶಾ ಪಟಾಣಿ ತಂದೆಗೆ ಕೊರೊನಾ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.

ಉತ್ತರಪ್ರದೇಶದ ವಿದ್ಯುತ್ ಇಲಾಖೆಯ ವಿಜಿಲೆನ್ಸ್ ಘಟಕದಲ್ಲಿ ಉಪ ಎಸ್‌ಪಿ ಆಗಿರುವ ಜಗದೀಶ್ ಪಟಾನಿ ಅವರ ಇಲಾಖೆಯ ಇತರ ಇಬ್ಬರು ಅಧಿಕಾರಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ ಎನ್ನಲಾಗಿದೆ.
ಹೀಗಾಗಿ ಜಗದೀಶ್ ಲಕ್ನೋದಿಂದ ಬರೇಲಿಗೆ ಬಂದಿದ್ದಾರೆ ಎಂಬ ಸುದ್ದಿ ಹರಡಿದೆ.

ಆದರೆ ಈ ವದಂತಿಗಳಿಗೆ ವಿರುದ್ಧವಾಗಿ, ದಿಶಾ ಸ್ಪಷ್ಟನೆ ನೀಡಿದ್ದು, ತಮ್ಮ ತಂದೆಗೆ ಅಥವಾ ಕುಟುಂಬದವರಿಗೆ ಕೊರೊನಾ ಪಾಸಿಟಿವ್ ಎಂದು ಹೇಳಿಕೊಂಡಿದ್ದಾರೆ. ಸುಳ್ಳು ಸುದ್ದಿ ಹರಡಲಾಗುತ್ತಿದೆ ಎಂದು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments