Webdunia - Bharat's app for daily news and videos

Install App

ಕಿಚ್ಚನ ಪಂಚಾಯಿತಿಗೆ ದಿನಗಣನೆ ಶುರು, ದೊಡ್ಮನೆಯಲ್ಲಿ ಈ ಬಾರಿ ಏನ್‌ ವಿಶೇಷ ಇರುತ್ತೆ

Sampriya
ಶುಕ್ರವಾರ, 19 ಜುಲೈ 2024 (18:22 IST)
Photo Courtesy X
ನಟ ಕಿಚ್ಚ ಸುದೀಪ್ ಅವರು ಮುನ್ನಡೆಸುವ ಬಿಗ್‌ಬಾಸ್‌ ಶೋ ಎಲ್ಲವೂ ಅಂದುಕೊಂಡರೆ ಎಂದಿನಂತೆ ಅಕ್ಟೋಬರ್ ತಿಂಗಳಿನಲ್ಲಿ ಶುರುವಾಗಲಿದೆ. ಈಗಾಗಲೇ ಕಿಚ್ಚನ ನೇತೃತ್ವದಲ್ಲಿ 10ಸೀಸನ್‌ಗಳು ಯಶಸ್ವಿಯಾಗಿ ಮುಗಿದಿದ್ದು, ಇದೀಗ 11ನೇ ಆವೃತ್ತಿಗೆ ತಯಾರಿ ನಡೆಯುತ್ತಿದೆ.

ಇನ್ನೂ ಶೋ ಶುರುವಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದ್ದ ಹಾಗೇ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ವೈರಲ್ ಮಾಡಲಾಗುತ್ತಿದೆ. ವಿಶೇಷ ಏನೆಂದರೆ ಈ ಬಾರಿಯ ಶೋನಲ್ಲಿ ಜೋಡಿಗಳು ಎಂಟ್ರಿ ಕೊಡಲಿದ್ದಾರೆಂಬ ಸುದ್ದಿಯಿದೆ.

ಸಿನಿಮಾ, ಕಿರುತೆರೆ ಸೇರಿದಂತೆ ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿರುವ ಫೇಮಸ್ ಮುಖಗಳು ದೊಡ್ಮನೆ ಪ್ರವೇಶಿಸಲಿದ್ದಾರೆ. ಇನ್ನೂ ಈ ಬಾರಿ ಕೂಡ ರಾಜಕೀಯ ರಂಗದ ವ್ಯಕ್ತಿಗಳು ಎಂಟ್ರಿಯಾಗುತ್ತಾರೆಂಬ ಮಾಹಿತಿಯಿದೆ. ಇನ್ನೂ ಕಳೆದ ಸೀಸನ್‌ನಲ್ಲಿ ಸ್ಪರ್ಧಿಯಾಗಿದ್ದ ತುಕಾಲಿ ಸಂತೋಷ್ ಅವರ ಪತ್ನಿ ಮಾನಸ ಈ ಬಾರಿ ಸ್ಪರ್ಧಿಯಾಗಿ ಎಂಟ್ರಿಯಾಗುತ್ತಾರೆ ಎಂಬ ಲೆಕ್ಕಚಾರದಲ್ಲಿ ಬಿಗ್‌ಬಾಸ್ ಪ್ರಿಯರಿದ್ದಾರೆ.

ಆದರೆ ಪ್ರತಿ ಬಾರಿಯೂ ಸಂಭಾವ್ಯ ಸ್ಪರ್ಧಿಗಳ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದ್ದರು, ಅದರಲ್ಲಿ ಕೆಲವರು  ಹೊಸಬರ ಸೇರ್ಪಡೆಯಾಗುತ್ತಲೇ ಇರುತ್ತಾರೆ. ಇನ್ನೂ ಈ ಬಾರಿ ಏನೆಲ್ಲ ಬಿಗ್‌ಬಾಸ್ ತಂಡದಿಂದ ಅಚ್ಚರಿ ಸಿಗಲಿದೆ ಎಂಬುದಕ್ಕೆ ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments