Webdunia - Bharat's app for daily news and videos

Install App

`ಕಬ್ಜ' ಟ್ರೈಲರ್​ ರಿಲೀಸ್​​ಗೆ ಕೌಂಟ್​ಡೌನ್​

Webdunia
ಭಾನುವಾರ, 5 ಮಾರ್ಚ್ 2023 (16:13 IST)
ಕನ್ನಡದಲ್ಲಿ ಕೆಜಿಎಫ್ ನಂತರ ಅತಿದೊಡ್ಡ ಬಜೆಟ್​ನಲ್ಲಿ ನಿರ್ಮಾಣವಾಗಿರುವ ಪ್ಯಾನ್​ ಇಂಡಿಯಾ ಚಿತ್ರ ಕಬ್ಜ ಟ್ರೈಲರ್​ ಇಂದು ಸಂಜೆ 5.02ಕ್ಕೆ ರಿಲೀಸ್​ ಆಗಲಿದೆ. ಯೂಟ್ಯೂಬ್​ನಲ್ಲಿ ಐದು ಭಾಷೆಗಳಲ್ಲಿ ರಿಲೀಸ್​ ಆಗಲಿದೆ. ಕಬ್ಜ ಚಿತ್ರವನ್ನು ಆರ್.,ಚಂದ್ರು ನಿರ್ದೇಶಿಸುತ್ತಿದ್ದು, ಮುಖ್ಯ ಪಾತ್ರದಲ್ಲಿ ರಿಯಲ್​ ಸ್ಟಾರ್​ ಉಪೇಂದ್ರ ಅಭಿನಯಿಸಿದ್ದಾರೆ.. ಕಬ್ಜ ಸಿನಿಮಾದಲ್ಲಿ ಸಾಂಡಲ್​ವುಡ್​ ದಿಗ್ಗಜರು ನಟಿಸಿದ್ದಾರೆ.. ರಿಯಲ್​ ಸ್ಟಾರ್​ ಉಪೇಂದ್ರ, ಕಿಚ್ಚ ಸುದೀಪ್​, ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್​ ಕೂಡ ಚಿತ್ರದಲ್ಲಿದ್ದಾರೆ. ಈಗಾಗಲೇ ಕಬ್ಜ ಸಿನಿಮಾದ ಟೀಸರ್​, ಹಾಡುಗಳು ಚಂದನವನದಲ್ಲಿ ಧೂಳೆಬ್ಬಿಸಿವೆ. ಇಂದು ಚಿತ್ರದ ಟ್ರೈಲರ್​ ರಿಲೀಸ್​ ಆಗಲಿದ್ದು ಸಿನಿ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ಕಬ್ಜ ಸಿನಿಮಾ ಅಪ್ಪು ಹುಟ್ಟಿದ ದಿನ ಮಾರ್ಚ್​​ 17 ರಂದು ವಿಶ್ವದಾದ್ಯಂತ ರಿಲೀಸ್​ ಆಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ಮುಂದಿನ ಸುದ್ದಿ
Show comments