ವಿವಾಹ ವಿಚ್ಚೇದನ: ನಟ ಸುದೀಪ್ ದಂಪತಿಗೆ ಕೋರ್ಟ್ ಲಾಸ್ಟ್ ಚಾನ್ಸ್

Webdunia
ಬುಧವಾರ, 14 ಜೂನ್ 2017 (18:59 IST)
ಸ್ಯಾಂಡಲ್‌ವುಡ್ ನಟ ಸುದೀಪ್ ಮತ್ತು ಅವರ ಪತ್ನಿ ವಿಚ್ಚೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ಪದೇ ಪದೇ ಕೋರ್ಟ್‌ಗೆ ಗೈರುಹಾಜರಾಗುತ್ತಿರುವುದರಿಂದ ಕೋರ್ಟ್ ಗರಂ ಆಗಿದೆ.
 
ಕೋರ್ಟ್‌ನಲ್ಲಿ ವಿವಾಹ ವಿಚ್ಚೇದನಕ್ಕಾಗಿ ಅರ್ಜಿ ಸಲ್ಲಿಸಿದ ದಂಪತಿಗಳು ವಿಚಾರಣೆಯ ಸಂದರ್ಭದಲ್ಲಿ ಗೈರು ಹಾಜರಾಗುತ್ತಿರುವುದನ್ನು ಪರಿಗಣಿಸಿ, ಆಗಸ್ಟ್ 24 ರೊಳಗೆ ಹಾಜರಾಗುವಂತೆ ಗಡುವು ವಿಧಿಸಿದೆ.
 
 ನಟ ಸುದೀಪ್ ಹಾಗೂ ಪ್ರಿಯಾ ಅವರು ಬೆಂಗಳೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಹಾಜಾರಾಗಿ ಹೇಳಿಕೆ ನೀಡಬೇಕಿತ್ತು. ಆದರೆ ವಿಚಾರಣೆಗೆ ಸುದೀಪ್ ಹಾಗೂ ಪ್ರಿಯಾ ಅವರು ಗೈರಾಗಿದ್ದು ವಿಚಾರಣೆಯನ್ನು ಆಗಸ್ಟ್ 24 ಕ್ಕೆ ಕೋರ್ಟ್ ಮುಂದೂಡಿದೆ.
 
ಕಳೆದ 2015 ರ ಸೆಪ್ಟೆಂಬರ್ ನಲ್ಲಿ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಅರ್ಜಿ ಸಲ್ಲಿಸುವ ಮೂಲಕ ತಮ್ಮ 14 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹೇಳಲು ಸುದೀಪ್ ದಂಪತಿ ನಿರ್ಧರಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ರಣಬೀರ್ ಕಪೂರ್ ದೈವದ ಅಪಹಾಸ್ಯ ಮಾಡುತ್ತಿದ್ದಾಗ ಸುಮ್ಮನಿದ್ರಾ ರಿಷಬ್ ಶೆಟ್ಟಿ: ಅಸಲಿ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments