Select Your Language

Notifications

webdunia
webdunia
webdunia
webdunia

ಟಾಲಿವುಡ್ ನಟ ಸೂರ್ಯ-ಜ್ಯೋತಿಕಾ ದಂಪತಿ ವಿರುದ್ಧ ಎಫ್ ಐಅರ್ ಗೆ ಆದೇಶ

ಟಾಲಿವುಡ್ ನಟ ಸೂರ್ಯ-ಜ್ಯೋತಿಕಾ ದಂಪತಿ ವಿರುದ್ಧ ಎಫ್ ಐಅರ್ ಗೆ ಆದೇಶ
ಚೆನ್ನೈ , ಗುರುವಾರ, 5 ಮೇ 2022 (19:18 IST)
ಚೆನ್ನೈ: ಜೈ ಭೀಮ್ ಸಿನಿಮಾದಲ್ಲಿ ವನ್ನಿಯಾರ್ ಸಮುದಾಯವನ್ನು ಅವಹೇಳನ ಮಾಡಿದ ಆರೋಪ ಎದುರಿಸುತ್ತಿರುವ ಟಾಲಿವುಡ್ ನಟ ಸೂರ್ಯ ಮತ್ತು ಪತ್ನಿ ಜ್ಯೋತಿಕಾಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಟಾಲಿವುಡ್ ನ ಸ್ಟಾರ್ ದಂಪತಿ ಮತ್ತು ಜೈ ಭೀಮ್ ನಿರ್ದೇಶಕ ಜ್ಞಾನವೇಲ್ ವಿರುದ್ಧ ಎಫ್ ಐಆರ್ ದಾಖಲಿಸುವಂತೆ ಚೆನ್ನೈನ  ನ್ಯಾಯಾಲಯ ಆದೇಶ ನೀಡಿದೆ.

ಒಂದು ತಿಂಗಳ ಹಿಂದೆ ನ್ಯಾಯಾಲಯದಲ್ಲಿ ಈ ಬಗ್ಗೆ ಅರ್ಜಿ ಸಲ್ಲಿಕೆಯಾಗಿತ್ತು. ಇದೀಗ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಆರ್ ಆರ್ ಆರ್ ಸಿನಿಮಾ ಒಟಿಟಿಯಲ್ಲಿ ಪ್ರಸಾರವಾಗುವ ದಿನಾಂಕ ಫೈನಲ್