'ನೀರ್ ದೋಸೆ' ಸಿನಿಮಾ ತಂಡದ ವಿರುದ್ಧ ನಟಿ ರಮ್ಯಾ ಆರೋಪವನ್ನು ತಿರಸ್ಕರಿಸಿದ ಕೋರ್ಟ್

Webdunia
ಶನಿವಾರ, 29 ಸೆಪ್ಟಂಬರ್ 2018 (09:10 IST)
ಬೆಂಗಳೂರು : 'ನೀರ್ ದೋಸೆ' ಸಿನಿಮಾ ತಂಡದ ವಿರುದ್ಧ ನಟಿ ರಮ್ಯಾ ಮಾಡಿದ ಆರೋಪವನ್ನು ಇದೀಗ ಕೋರ್ಟ್ ತಿರಸ್ಕಾರ ಮಾಡಿದೆ.


'ನೀರ್ ದೋಸೆ' ಸಿನಿಮಾದಲ್ಲಿ ನಟಿ ರಮ್ಯಾ ನಟಿಸಬೇಕಿತ್ತು. ಆದರೆ ನಂತರ ಗಲಾಟೆಯಾಗಿ ಹರಿಪ್ರಿಯಾ ನಟಿಸಿದ್ದರು. ಆದರೆ ಈ ಚಿತ್ರಕ್ಕಾಗಿ ತೆಗೆದ ನಟಿ ರಮ್ಯಾ ಅವರ ಕೆಲವು ಪೋಟೊಗಳನ್ನು ತನ್ನ ಅನುಮತಿ ಇಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ ಎಂದು 3ಜನ ಪತ್ರಕರ್ತರ ಮೇಲೆ ರಮ್ಯಾ ಆರೋಪ ಮಾಡಿದ್ದರು.


ಅಲ್ಲದೇ 'ನೀರ್ ದೋಸೆ' ಚಿತ್ರದ ಸಮಯದಲ್ಲಿ ನನ್ನ ಕೆಲವು ಫೋಟೋಗಳನ್ನು ತೆಗೆದಿದ್ದು, ಅವು ನನ್ನ ಗೌರವಕ್ಕೆ ಧಕ್ಕೆಯಾಗುವಂತೆ ಮಾಡಿತ್ತು ಎಂದು ರಮ್ಯಾ ಆರೋಪ ಮಾಡಿ ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಶುಕ್ರವಾರ 1ನೇ ಎಸಿಎಂಎಂ ಕೋರ್ಟ್ ವಿಚಾರಣೆ ನಡೆಸಿ ಈ ಆರೋಪವನ್ನು ತಿರಸ್ಕಾರ ಮಾಡುವುದರ ಮೂಲಕ ನಟಿ ರಮ್ಯಾಗೆ ಬಾರೀ ಮುಖಭಂಗವಾಗುವಂತೆ ಮಾಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments