ನಟಿ ಮೇಲೆ ಲೈಂಗಿಕ ದೌರ್ಜನ್ಯ ಕೇಸ್: ನಟ ದಿಲೀಪ್ ಮನವಿ ತಿರಸ್ಕರಿಸಿದ ನ್ಯಾಯಾಲಯ

Webdunia
ಮಂಗಳವಾರ, 8 ಮಾರ್ಚ್ 2022 (16:45 IST)
ಕೊಚ್ಚಿ: ನಟಿ ಮೇಲಿನ ಲೈಂಗಿಕ ದೌರ್ಜನ್ಯ ಕುರಿತಂತೆ ವಿಚಾರಣೆ ಎದುರಿಸುತ್ತಿರುವ ಮಲಯಾಳಂ ಸ್ಟಾರ್ ನಟ ದಿಲೀಪ್ ಗೆ ಮತ್ತೊಂದು ಆಘಾತ ಎದುರಾಗಿದೆ.

2017 ರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದಿಲೀಪ್ ವಿರುದ್ಧ ಈಗಲೂ ತನಿಖೆ ಮುಂದುವರಿದಿದೆ. ಆದರೆ 2017 ರ ನವಂಬರ್ ನಲ್ಲಿ ಅಂತಿಮ ವರದಿ ಸಲ್ಲಿಸಿ, 2020 ರಲ್ಲಿ ಆರೋಪ ಪಟ್ಟಿ ಹೊರಿಸಲಾಗಿತ್ತು.  ಪ್ರಸ್ತುತ ದಿಲೀಪ್ ರನ್ನು ಮಾತ್ರ ತನಿಖೆಗೊಳಪಡಿಸಲು ಬಾಕಿಯಿದೆ. ಹೀಗಾಗಿ ಅವರ ವಿರುದ್ಧ ಮುಂದಿನ ತನಿಖೆ ನಡೆಸಲು ಅವಕಾಶ ಕೊಡಬಾರದು ಎಂದು ದಿಲೀಪ್ ಪರ ವಕೀಲರು ಕೇರಳ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು.

ಆದರೆ ಅವರ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ವಿಚಾರಣೆಯು ಕೊನೆಯ ಹಂತದಲ್ಲಿದೆ. ಈಗ ತನಿಖೆಗೆ ಪೂರ್ವಾನುಮತಿಯ ಅಗತ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ