Webdunia - Bharat's app for daily news and videos

Install App

ನಟ ವಿಶಾಲ್ ಗೆ ಸಂಕಷ್ಟ; 'ಚಕ್ರ’ ಸಿನಿಮಾ ಬಿಡುಗಡೆಗೆ ನ್ಯಾಯಾಲಯದಿಂದ ತಡೆ

Webdunia
ಶುಕ್ರವಾರ, 25 ಸೆಪ್ಟಂಬರ್ 2020 (12:16 IST)
ಚೆನ್ನೈ : ನಟ ವಿಶಾಲ್ ಅವರಿಗೆ ಸಂಕಷ್ಟವೊಂದು ಎದುರಾಗಿದ್ದು, ಅವರ  ಅಭಿನಯದ ‘ಚಕ್ರ’ ಸಿನಿಮಾ ಬಿಡುಗಡೆಗೆ ನ್ಯಾಯಾಲಯ ತಡೆಯೊಡ್ಡಿದೆ ಎನ್ನಲಾಗಿದೆ.

ನಟ ವಿಶಾಲ್ ಅಭಿನಯದ ‘ಚಕ್ರ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿತ್ತು. ಆದರೆ ವಿಶಾಲ್ ಅವರ  ‘ಆಕ್ಷನ್’ ಸಿನಿಮಾ ನಿರ್ಮಾಪಕರು ‘ಚಕ್ರ’ ಚಿತ್ರ ರಿಲೀಸ್ ಮಾಡಬಾರದೆಂದು ಕೋರ್ಟ್ ಗೆ ಅರ್ಜಿ  ಸಲ್ಲಿಸಿದ್ದಾರೆ.

ನಟ ವಿಶಾಲ್ ಅಭಿನಯದ ‘ಆಕ್ಷನ್’ ಸಿನಿಮಾ 44 ಕೋಟಿ ಬಂಡವಾಳದಲ್ಲಿ ನಿರ್ಮಿಸಲಾಗಿತ್ತು. ನಟ ವಿಶಾಲ್ ಚಿತ್ರ ನಷ್ಟವಾದರೆ ಅದನ್ನು ತಾವು ತುಂಬಿಕೊಡುವುದಾಗಿ ಒಪ್ಪಿಕೊಂಡಿದ್ದರು. ಆದರೆ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಹೀನಾಯವಾಗಿ ಸೋತಿತ್ತು. ಆದರೆ ನಟ ವಿಶಾಲ್ ಒಪ್ಪಂದದಂತೆ ನಷ್ಟವನ್ನು ನೀಡಲಿಲ್ಲ.

ಆದ ಕಾರಣ ನಷ್ಟ ತುಂಬಿಕೊಡುವ ತನಕ ಚಿತ್ರ ಬಿಡುಗಡೆ ಚಿತ್ರ ಬಿಡುಗಡೆ ಮಾಡದಂತೆ ನ್ಯಾಯಾಲಯದಲ್ಲಿ ಮನವಿ ಮಾಡಿದ್ದು ಇದನ್ನು ನ್ಯಾಯಾಲಯ ಮಾನ್ಯ ಮಾಡಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments