Webdunia - Bharat's app for daily news and videos

Install App

ಕ್ರೇಜಿ ಕನಸಿನ 'ರವಿ ಬೋಪಣ್ಣ' ತೆರೆಗೆ

Webdunia
ಶುಕ್ರವಾರ, 12 ಆಗಸ್ಟ್ 2022 (20:09 IST)
ಕ್ರೇಜಿಸ್ಟಾರ್‌ ವಿ. ರವಿಚಂದ್ರನ್‌ ನಟನೆ ಮತ್ತು ನಿರ್ದೇಶನದ “ರವಿ ಬೋಪಣ್ಣ’ ಸಿನಿಮಾ ಈ ವಾರ ಬಿಡುಗಡೆಯಾಗಿದೆ. ಇತ್ತೀಚೆಗಷ್ಟೇ “ರವಿ ಬೋಪಣ್ಣ’ ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿದ್ದು, ಬರೋಬ್ಬರಿ 7 ನಿಮಿಷ ಅವಧಿಯ ಟ್ರೇಲರ್‌ನಲ್ಲಿ, ರವಿಚಂದ್ರನ್‌ ಮೂರು ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕಿಯರಾಗಿ ರಾಧಿಕಾ ಕುಮಾರಸ್ವಾಮಿ, ಕಾವ್ಯಾ ಶೆಟ್ಟಿ ಗ್ಲಾಮರಸ್‌ ಆಗಿ ತೆರೆಮೇಲೆ ಮಿಂಚಿದ್ದು, ನಟ ಕಿಚ್ಚ ಸುದೀಪ್‌ ಕೂಡ ಚಿತ್ರದಲ್ಲಿ ಕರಿಕೋಟು ತೊಟ್ಟು ಲಾಯರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಒಂದಷ್ಟು ಖಡಕ್‌ ಡೈಲಾಗ್ಸ್‌, ಎಮೋಶನ್‌ ದೃಶ್ಯಗಳು, ಸಸ್ಪೆನ್ಸ್‌ ಕಂ ಥ್ರಿಲ್ಲರ್‌ ಶೈಲಿಯ ಕಥೆ ಹೀಗೆ ಒಂದಷ್ಟು ಝಲಕ್‌ “ರವಿ ಬೋಪಣ್ಣ’ನ ಟ್ರೇಲರ್‌ನಲ್ಲಿ ಕಾಣುತ್ತದೆ.  ಇಡೀ ಸಿನಿಮಾದಲ್ಲಿ ಎರಡು ಗಂಟೆಗಳ ಕಾಲ ರವಿಚಂದ್ರನ್​ ಇದ್ದಿದ್ದರೆ, ಸುದೀಪ್‌ 5 ನಿಮಿಷ ಮಾತ್ರ ಇರುತ್ತಾರೆ. ಆದ್ರೆ ಅವರ ವಾಯ್ಸ್​​ ಇಡೀ ಸಿನಿಮಾವನ್ನು ಜಸ್ಟಿಫೈ ಮಾಡುತ್ತದಂತೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments