Webdunia - Bharat's app for daily news and videos

Install App

ಕ್ರೇಜಿಸ್ಟಾರ್ ರವಿಚಂದ್ರನ್ ಹುಟ್ಟುಹಬ್ಬಕ್ಕೆ ಮಗನ ಹಾಡಿನ ಗಿಫ್ಟ್

Webdunia
ಸೋಮವಾರ, 30 ಮೇ 2022 (09:38 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಗೆ ಇಂದು ಜನ್ಮದಿನದ ಸಂಭ್ರಮ. ಈ ದಿನಕ್ಕೆ ರವಿಚಂದ್ರನ್ ಅಭಿಮಾನಿಗಳಿಗೆ ಅವರ ಮಗ ವಿಕ್ರಮ್ ಅಭಿನಯದ ತ್ರಿವಿಕ್ರಮ ಸಿನಿಮಾದ ಹಾಡು ಉಡುಗೊರೆಯಾಗಿ ಸಿಗುತ್ತಿದೆ.

61 ವರ್ಷದ ಹೊಸ್ತಿಲಲ್ಲಿರುವ ರವಿಚಂದ್ರನ್ ಕನ್ನಡದ ಎವರ್ ಗ್ರೀನ್ ಹೀರೋ. ಅವರ ಸಿನಿಮಾಗಳು, ಹಾಡುಗಳು ಎಂದೆಂದಿಗೂ ಯುವಜನರ ಫೇವರಿಟ್. ಈಗ ಸಿನಿಮಾ ರಂಗಕ್ಕೆ ಅವರ ಇಬ್ಬರು ಪುತ್ರರೂ ಕಾಲಿಟ್ಟಿದ್ದಾರೆ.

ಇದೀಗ ವಿಕ್ರಮ್ ರವಿಚಂದ್ರನ್ ಅಭಿನಯದ ‘ಪ್ಲೀಸ್ ಮಮ್ಮಿ’ ಹಾಡನ್ನು ಶಿವರಾಜ್ ಕುಮಾರ್ ರಿಲೀಸ್ ಮಾಡಿದ್ದು, ಇದು ರವಿಚಂದ್ರನ್ ಬರ್ತ್ ಡೇಗೆ ಚಿತ್ರತಂಡ ಕೊಟ್ಟಿರುವ ಉಡುಗೊರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments