ಸ್ಪೋರ್ಟ್ಸ್​ ಕೋಟಾದಿಂದ ಬಂದ ಕ್ರಿಕೆಟರ್ ರಕ್ಷಿತಾ ರೈ ಬಿಗ್​ಬಾಸ್ ಮನೆಯಿಂದ ಔಟ್

Webdunia
ಭಾನುವಾರ, 28 ಅಕ್ಟೋಬರ್ 2018 (10:39 IST)
ಬೆಂಗಳೂರು : ಕನ್ನಡದ ಸೂಪರ್ ಹಿಟ್ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 6ರಲ್ಲಿ  18 ಸ್ಪರ್ಧಿಗಳಲ್ಲಿ ಒಬ್ಬರು ಶನಿವಾರ ಮನೆಯಿಂದ ಹೊರಬಂದಿದ್ದಾರೆ.


ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಮೂಡಿಬರುತ್ತಿರುವ ಬಿಗ್ ಬಾಸ್ ಶೋನಲ್ಲಿ ಆನಂದ್ ಮಾಲಗತ್ತಿ, ನಟಿ ನಯನಾ ಪುಟ್ಟಸ್ವಾಮಿ, ಶಶಿ ಕುಮಾರ್, ರೀಮಾ, ಆಡ್ಯಂ ಪಾಶಾ, ಸೋನು ಪಾಟೀಲ್, ಆಯಂಡ್ರೋ, ಒಗ್ಗರಣೆ ಮುರಳಿ , ಅಕ್ಷತಾ ಪಾಂಡವಪುರ , ಕ್ರಿಕೆಟರ್ ರಕ್ಷಿತಾ ರೈ, ಮತ್ತು ಜಿಮ್ ರವಿ ಮೊದಲ ಎಲಿಮಿನೇಷನ್​ ರೌಂಡ್​ ಗೆ ಆಯ್ಕೆಯಾಗಿದ್ದರು.


ಇವರಲ್ಲಿ ಎಂ.ಎಸ್​.ಧೋನಿ ಫ್ಯಾನ್ ಆಗಿರುವ ಮಂಗಳೂರು ಮೂಲದ ಕ್ರಿಕೆಟರ್ ರಕ್ಷಿತಾ ರೈ, ಸ್ಪೋರ್ಟ್ಸ್​ ಕೋಟಾದಿಂದ ಬಿಗ್​ಬಾಸ್​ಗೆ ಎಂಟ್ರಿಕೊಟ್ಟಿದ್ದು ಇದೀಗ  ಬಾಸ್ ಮನೆಯಿಂದ ಹೊರ ಹೋಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ಮುಂದಿನ ಸುದ್ದಿ
Show comments