Webdunia - Bharat's app for daily news and videos

Install App

ಟೀಕೆಗಳು ನನ್ನ ಜೀವನದ ಭಾಗ ಎಂದ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್

Webdunia
ಗುರುವಾರ, 24 ನವೆಂಬರ್ 2016 (14:39 IST)
ಮುಂಬೈ: ಯಶಸ್ಸಿನ ಉತ್ತುಂಗಕ್ಕೆ ಏರಿದ ಮೇಲೆ ಟೀಕೆಗಳೂ ಅವಿಭಾಜ್ಯ ಅಂಗವಾಗಿರುತ್ತದೆ. ಎಲ್ಲರನ್ನೂ ತೃಪ್ತಿಪಡಿಸಲು ಸಾಧ್ಯವಿಲ್ಲ ಎಂದು ಸಂಗೀತ ನಿರ್ದೇಶಕ ಎ.ಆರ್.ರೆಹಮಾನ್ ಅಭಿಪ್ರಾಯಪಟ್ಟಿದ್ದಾರೆ.

“ಟೀಕೆಗಳು ನನ್ನ ಜೀವನದ ಭಾಗ. ಎಲ್ಲರಿಗೂ ನಾನು ಮಾಡುವ ಸಂಗೀತ ಇಷ್ಟವಾಗಬೇಕೆಂದಿಲ್ಲ. ಹಾಗಂತ ಎಲ್ಲರನ್ನೂ ತೃಪ್ತಿ ಪಡಿಸಲು ಹೊರಟರೆ ಯಾರನ್ನೂ ಮೆಚ್ಚಿಸಲು ಸಾಧ್ಯವಿಲ್ಲ” ಎಂದು ಆಸ್ಕರ್ ವಿಜೇತ ಸಂಗೀತ ನಿರ್ದೇಶಕ ಹೇಳಿದ್ದಾರೆ.

“ಕೆಲವೊಮ್ಮೆ ಟೀಕೆಗಳು ಅತೀ ಎನಿಸುತ್ತವೆ. ನಾನು ಧನಾತ್ಮಕ ಟೀಕೆಗಳನ್ನು ಮಾತ್ರ ಸ್ವೀಕರಿಸುತ್ತೇನೆ. ಯಾಕೆಂದರೆ ನಾವೂ ಮನುಷ್ಯರೇ. ಕೆಲವೊಂದು ವಿಷಯದ ಕಡೆಗೆ ಗಮನ ಕೊಡುವಾಗ ಇನ್ನು ಕೆಲವನ್ನು ನಿರ್ಲಕ್ಷಿಸುತ್ತೇವೆ” ಎಂದು ಅವರು ಹೇಳಿಕೊಂಡಿದ್ದಾರೆ.

ಸದ್ಯಕ್ಕೆ ಸೂಪರ್ ಸ್ಟಾರ್ ರಜನೀಕಾಂತ್ ಅಭಿನಯದ ಎಂಥಿರಾನ್ 2 ಚಿತ್ರಕ್ಕೆ ಸಂಗೀತ ನೀಡಿರುವ ಎ.ಆರ್. ರೆಹಮಾನ್, ಜನರ ಪ್ರತಿಕ್ರಿಯೆ ಹೇಗಿರುತ್ತದೆಂದು ಕಾದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪೋರ್ನ್‌ ಇಂಡಸ್ಟ್ರಿಗೆ ಎಂಟ್ರಿ ಕೊಟ್ರಾ ಅಸ್ಸಾಂ ಮೂಲದ ಬೆಡಗಿ, ವದಂತಿಗೆ ಈ ಫೋಸ್ಟ್‌ ಕಾರಣ

ಮತ್ತೇ ಬಣ್ಣದ ಲೋಕಕ್ಕೆ ವಾಪಸ್ಸಾದ ಮಾಜಿ ಸಚಿವೆ ಸ್ಮೃತಿ ಇರಾನಿ, ಫಸ್ಟ್‌ ಲುಕ್‌ ಫ್ಯಾನ್ಸ್ ಫಿದಾ

ಡಿ ಬಾಸ್ ಫ್ಯಾನ್ಸ್ ಮೆಸೇಜ್‌ಗೆ ಮತ್ತೇ ವಿಡಿಯೋ ಮಾಡಿ ಕ್ಷಮೆ ಕೋರಿದ ಮಡೆನೂರು ಮನು

Kantara Chapter 1: ರಿಷಭ್ ಶೆಟ್ಟಿ ಜನ್ಮದಿನಕ್ಕೆ ಕಾಂತಾರ ಚಾಪ್ಟರ್ 1 ಬಿಗ್ ಅಪ್ ಡೇಟ್

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಮುಂದಿನ ಸುದ್ದಿ
Show comments