Webdunia - Bharat's app for daily news and videos

Install App

ಡಿ ಬಾಸ್ ದರ್ಶನ್ ‘ಮದಕರಿನಾಯಕ’ ಸಿನಿಮಾಗೆ ಇಷ್ಟೊಂದು ಖರ್ಚಾಗಲಿದೆಯಂತೆ!

Webdunia
ಮಂಗಳವಾರ, 19 ನವೆಂಬರ್ 2019 (09:16 IST)
ಬೆಂಗಳೂರು: ಒಡೆಯ, ರಾಬರ್ಟ್ ಸಿನಿಮಾಗಳ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಮದಕರಿನಾಯಕ ಸಿನಿಮಾ ಸೆಟ್ಟೇರಲಿದೆ. ಇದು ಮತ್ತೊಂದು ಐತಿಹಾಸಿಕ ಸಿನಿಮಾವಾಗಲಿದೆ.


ಈಗಾಗಲೇ ಸಂಗೊಳ್ಳಿ ರಾಯಣ್ಣದಲ್ಲಿ ದರ್ಶನ್ ಐತಿಹಾಸಿಕ ಪಾತ್ರ ಮಾಡಿದ್ದರು. ಅದಾದ ಬಳಿಕ ಕುರುಕ್ಷೇತ್ರದಲ್ಲಿ ಪೌರಾಣಿಕ ಪಾತ್ರ ಮಾಡಿ ಸೈ ಎನಿಸಿಕೊಂಡಿದ್ದರು. ಇದೀಗ ಮತ್ತೆ ದರ್ಶನ್ ಮದಕರಿನಾಯಕ ಎನ್ನುವ ಅದ್ಧೂರಿ ಸಿನಿಮಾದಲ್ಲಿ ಅಭಿನಯಸಲಿದ್ದು ರಾಕ್ ಲೈನ್ ವೆಂಕಟೇಶ್ ಈ ಸಿನಿಮಾದ ನಿರ್ಮಾಣ ಮಾಡಲಿದ್ದಾರೆ ಎಂಬ ಸುದ್ದಿ ಬಂದಿತ್ತು.

ಈ ಸಿನಿಮಾ ದರ್ಶನ್ ಚಿತ್ರಜೀವನದಲ್ಲಿ ಮೈಲಿಗಲ್ಲಾಗಲಿದೆ. ಈ ಸಿನಿಮಾದ ಬಜೆಟ್ 100 ಕೋಟಿಯಾಗಲಿದೆ ಎಂಬ ಸುದ್ದಿ ಬಂದಿದೆ. ಐತಿಹಾಸಿಕ ಚಿತ್ರವೆಂದ ಮೇಲೆ ಅದಕ್ಕೆ ತಕ್ಕಂತೆ ಖರ್ಚು ವೆಚ್ಚಗಳಿದ್ದೇ ಇರುತ್ತದೆ. ಇದಕ್ಕೆ ಮೊದಲು ಬಿಡುಗಡೆಯಾಗಲಿರುವ ರಾಬರ್ಟ್ ಕೂಡಾ ಅದ್ಧೂರಿ ವೆಚ್ಚದ್ದು ಎನ್ನಲಾಗಿದೆ. ಹೀಗಾಗಿ ದರ್ಶನ್ ಸಾಲು ಸಾಲಾಗಿ ಅದ್ಧೂರಿ ನಿರ್ಮಾಣದ ಸಿನಿಮಾಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments