Webdunia - Bharat's app for daily news and videos

Install App

ಡಿ ಬಾಸ್ ದರ್ಶನ್ ಅಭಿಮಾನಿಯಿಂದ ಕಿಚ್ಚ ಸುದೀಪ್ ಬಗ್ಗೆ ಅವಹೇಳನಕಾರಿ ಪೋಸ್ಟ್

Webdunia
ಮಂಗಳವಾರ, 10 ಸೆಪ್ಟಂಬರ್ 2019 (09:27 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿ ಹೆಸರಿನ ಟ್ವಿಟರ್ ಪೇಜ್ ಒಂದರಲ್ಲಿ ಕಿಚ್ಚ ಸುದೀಪ್ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಲಾಗಿದ್ದು, ಇದನ್ನು ದರ್ಶನ್ ಅಭಿಮಾನಿಗಳೇ ಖಂಡಿಸಿದ್ದಾರೆ.


ಪೈಲ್ವಾನ್ ಬಿಡುಗಡೆಗೆ ಎರಡೇ ದಿನ ಬಾಕಿಯಿರುವಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿ ಎಂದು ಹೇಳಿಕೊಳ್ಳುವ ಗುಂಪೊಂದು ತನ್ನ ಟ್ವಿಟರ್ ಪೇಜ್ ನಲ್ಲಿ ಇಬ್ಬರು ಸ್ಟಾರ್ ನಟರ ನಡುವೆ ಹೋಲಿಕೆ ಮಾಡಿ ಗೇಲಿ ಮಾಡಿದೆ. ದರ್ಶನ್ ಸ್ವಂತ ಬಲದಿಂದ ಮೇಲೆ ಬಂದವರು. ಆದರೆ ಸುದೀಪ್ ಮೊದಲ ಸಿನಿಮಾವೇ ತಮ್ಮ ತಂದೆಯ ಮಾಲಿಕತ್ವದ ಬ್ಯಾನರ್ ನಲ್ಲಿ ನಿರ್ಮಾಣವಾಗಿತ್ತು. ಅಪ್ಪನ ದುಡ್ಡಿನಲ್ಲಿ ಮೇಲೆ ಬಂದವನು ಸ್ಯಾಂಡಲ್ ವುಡ್ ಉದ್ದಾರ ಮಾಡುತ್ತಾನಂತೆ ಎಂದು ಟ್ವಿಟರ್ ನಲ್ಲಿ ಅವಹೇಳನ ಮಾಡಿ ಬರೆಯಲಾಗಿದೆ.

ಇದನ್ನು ನೋಡಿರುವ ದರ್ಶನ್ ಅಭಿಮಾನಿಗಳೇ ತಿರುಗೇಟು ನೀಡಿದ್ದು, ಸುಮ್ಮನೇ ಇಬ್ಬರು ಸ್ಟಾರ್ ಗಳ ನಡುವೆ ತಂದಿಡುವ ಕೆಲಸ ಮಾಡಬೇಡಿ. ಇಬ್ಬರ ಅಭಿಮಾನಿ ಗುಂಪುಗಳ ನಡುವೆ ಆಗಾಗ ತಿಕ್ಕಾಟ ನಡೆಯುತ್ತಲೇ ಇರುತ್ತದೆ. ಆದರೆ ಇಂತಹ ಟ್ವೀಟ್ ಹರಿಯಬಿಟ್ಟು ಅನಗತ್ಯವಾಗಿ ಕಿಚ್ಚು ಹೆಚ್ಚಿಸುವ ಕೆಲಸ ಮಾಡಬೇಡಿ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments