ಪ್ರಜ್ವಲ್ ದೇವರಾಜ್ ಮಾಡಿದ ಕೆಲಸ ಮೆಚ್ಚಿಕೊಂಡ ಡಿ ಬಾಸ್ ದರ್ಶನ್

Webdunia
ಶುಕ್ರವಾರ, 5 ಜುಲೈ 2019 (09:07 IST)
ಬೆಂಗಳೂರು: ಹಿರಿಯ ನಟ ದೇವರಾಜ್ ಪುತ್ರ, ನಟ ಪ್ರಜ್ವಲ್ ದೇವರಾಜ್ ಮಾಡಿದ ಒಳ್ಳೆಯ ಕೆಲಸಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.


ನಿನ್ನೆ ಪ್ರಜ್ವಲ್ ದೇವರಾಜ್ ಗೆ ಬರ್ತ್ ಡೇ ಸಂಭ್ರಮ. ಅದರ ಬೆನ್ನಲ್ಲೇ ಪ್ರಜ್ವಲ್ ಸರ್ಕಾರಿ ಶಾಲೆಯೊಂದನ್ನು ದತ್ತು ತೆಗೆದುಕೊಂಡಿದ್ದಾರೆ. ಈ ಒಳ್ಳೆಯ ಕೆಲಸವನ್ನು ದರ್ಶನ್ ಟ್ವಿಟರ್ ಮೂಲಕ ಕೊಂಡಾಡಿದ್ದಾರೆ.

‘ನಮ್ಮ ಹುಡ್ಗ ಪ್ರಜ್ಜು ಒಂದು ಸರ್ಕಾರಿ ಶಾಲೆಯನ್ನು ದತ್ತು ತೆಗೆದುಕೊಂಡ ಸುದ್ದಿ ಕೇಳಿ ಸಂತೋಷವಾಯಿತು. ಇಂತಹ ಸಮಾಜಿಕ ಕೆಲಸಗಳಲ್ಲಿ ಸದಾ ಮುಂಚೂಣಿಯಲ್ಲಿರಲಿ ಎಂದು ಹಾರೈಸುತ್ತೇನೆ’ ಎಂದು ದರ್ಶನ್ ಮೆಚ್ಚುಗೆ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಂದು ರಿಷಬ್ ಶೆಟ್ಟಿ ಎದುರು ಮಾಡಿದ ಆ ತಪ್ಪಿಗೆ ಇಂದು ಚಾಮುಂಡೇಶ್ವರಿ ಸನ್ನಿಧಿಯಲ್ಲಿ ರಣವೀರ್ ಕ್ಷಮೆ ಕೇಳಬೇಕಾಯಿತು

ಸಲ್ಮಾನ್ ಖಾನ್ ತೀರಾ ಖಾಸಗಿ ಕ್ಷಣ ಸೋಷಿಯಲ್ ಮೀಡಿಯಾದಲ್ಲಿ ಲೀಕ್: ತೀರಾ ಅತಿಯಾಯ್ತು ಎಂದ ಪಬ್ಲಿಕ್ Video

Video ಕಾಂತಾರ ವಿವಾದ: ಚಾಮುಂಡಿ ತಾಯಿ ಸನ್ನಿಧಿಗೆ ಬಂದು ತಲೆಬಾಗಿ ಕ್ಷಮೆ ಕೇಳಿದ ರಣವೀರ್ ಸಿಂಗ್

ರಿಯಲ್ ಸ್ಟಾರ್ ಉಪೇಂದ್ರ ಮನೆಯಲ್ಲಿ ದಿಡೀರ್ ಮದುವೆ ಸಂಭ್ರಮ

ಶಿವಣ್ಣನ ಬಳಿ ಕನ್ನಡ ಕಲಿತು ವೇದಿಕೆ ಮೇಲೆ ಎಷ್ಟು ಚಂದ ಕನ್ನಡ ಮಾತಾಡಿದ್ರು ಜಾನ್ವಿ ಕಪೂರ್ Video

ಮುಂದಿನ ಸುದ್ದಿ
Show comments