Webdunia - Bharat's app for daily news and videos

Install App

‘ತಮ್ಮ’ ಅಭಿಷೇಕ್ ಅಂಬರೀಶ್ ಗೆ ಡಿ ಬಾಸ್ ದರ್ಶನ್ ಅಭಯ!

Webdunia
ಗುರುವಾರ, 14 ಫೆಬ್ರವರಿ 2019 (09:11 IST)
ಬೆಂಗಳೂರು: ರೆಬಲ್ ಸ್ಟಾರ್ ಅಂಬರೀಶ್ ಮಗನ ಸಮಾನರಾಗಿ ಕಾಣುತ್ತಿದ್ದ ದರ್ಶನ್ ಇದೀಗ ಅಂಬಿ ಪುತ್ರ ಅಭಿಷೇಕ್ ಗೆ ಅಭಯ ನೀಡಿದ್ದಾರೆ.


ವಿಷಯ ಏನಪ್ಪಾ ಅಂದರೆ ಇಂದು ಅಭಿಷೇಕ್ ಅಭಿನಯದ ಚೊಚ್ಚಲ ಸಿನಿಮಾ ‘ಅಮರ್’ ನ ಟೀಸರ್ ಬಿಡುಗಡೆಯಾಗುತ್ತಿದೆ. ಹೀಗಾಗಿ ದರ್ಶನ್ ಶುಭಾಷಯ ಕೋರಿ ಟ್ವೀಟ್ ಮಾಡಿದ್ದಾರೆ.

‘ಪ್ರೀತಿಯ ತಮ್ಮ ಅಭಿಷೇಕ್ ಅಂಬರೀಷ್ ಗೆ ಕನ್ನಡ ಚಿತ್ರರಂಗಕ್ಕೆ ಹಾರ್ಟ್ ಲಿ ವೆಲ್ ಕಮ್. ನಾಳೆ ಆತನ ಹೊಸ ಸಿನಿಮಾ ‘ಅಮರ್’ ಟೀಸರ್ ಬಿಡುಗಡೆಯಾಗುತ್ತಿದೆ. ಎಲ್ಲರೂ ನೋಡಿ ಆಶೀರ್ವದಿಸಿ, ಹರಸಿ, ಬೆಳೆಸಿ’ ಎಂದು  ದರ್ಶನ್ ಟ್ವೀಟ್ ಮಾಡಿ ಅಭಿಮಾನಿಗಳಿಗೆ ಕೋರಿದ್ದಾರೆ. ಈಗಾಗಲೇ ‘ತಮ್ಮ’ ಅಭಿಷೇಕ್ ಗೆ ಬೆಂಬಲವಾಗಿ ನಿಲ್ಲಲು ದರ್ಶನ್ ಅಮರ್ ಸಿನಿಮಾದಲ್ಲಿ ಸಣ್ಣ ಪಾತ್ರವನ್ನೂ ನಿರ್ವಹಿಸಿದ್ದಾರೆ. ಅಷ್ಟಕ್ಕೇ ಸುಮ್ಮನಾಗದೇ ಅಭಿಷೇಕ್ ಗೆ ತಮ್ಮಿಂದ ಸಾಧ್ಯವಾಗುವ ಎಲ್ಲಾ ರೀತಿಯ ಬೆಂಬಲ ನೀಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ದೌರ್ಜನ್ಯದ ಆರೋಪಿ ಜತೆ ಸಿನಿಮಾ: ನಟಿ ನಯನತಾರಾ, ವಿಘ್ನೇಶ್‌ಗೆ ಪ್ರಶ್ನೆಗಳ ಸುರಿಮಳೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದಲ್ಲಿ ಹಿಂದೆಂದೂ ನೋಡದ ಲುಕ್‌ನಲ್ಲಿ ಡಾಲಿ ಧನಂಜಯ್‌

ಅಮೃತಧಾರೆ ಭೂಮಿಕಾಗೆ ಹೆರಿಗೆ ಮಾಡಿಸಲು ಬಂದ್ರು ಹೀರೋಗಳು: ಕಾಮೆಂಟ್ಸ್ ಮಾತ್ರ ಕೇಳಲೇಬೇಡಿ

ಐವಿಎಫ್ ಮೂಲಕ ತಾಯಿಯಾಗುತ್ತಿರುವ ನಟಿ ಭಾವನಾ ರಾಮಣ್ಣ

ಮೈಸೂರಿನಲ್ಲಿ ಚಾಮುಂಡಿ ತಾಯಿಯ ದರ್ಶನಕ್ಕೆ ಬಂದ ಡಿಬಾಸ್: ಪತ್ನಿ ಜೊತೆ ಏನು ಲುಕ್ ಗುರೂ..

ಮುಂದಿನ ಸುದ್ದಿ
Show comments