Webdunia - Bharat's app for daily news and videos

Install App

ಕಾಲಿವುಡ್ ನಟ ಸೂಪರ್ ಸ್ಟಾರ್ ರಜನೀಕಾಂತ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

Webdunia
ಶುಕ್ರವಾರ, 2 ಏಪ್ರಿಲ್ 2021 (10:39 IST)
ಚೆನ್ನೈ : ಭಾರತೀಯ ಚಿತ್ರರಂಗಕ್ಕೆ ನೀಡಿದ ಅದ್ಭುತ ಕೊಡುಗೆಗಾಗಿ ಪ್ರತಿಷ್ಠಿತ 51ನೇ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಕಾಲಿವುಡ್ ನಟ ಸೂಪರ್ ಸ್ಟಾರ್ ರಜನೀಕಾಂತ್  ಅವರಿಗೆ ನೀಡಿ ಗೌರವಿಸಲಾಗಿದೆ.

ಈ ಬಗ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟರ್ ನಲ್ಲಿ, “ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಶ್ರೇಷ್ಠ ನಟ ಎನಿಸಿಕೊಂಡ ರಜನಿಯವರಿಗೆ   2020ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಿಸಲು ಸಂತೋಷವಾಗಿದೆ ಎಂದು ಟ್ವೀಟರ್ ನಲ್ಲಿ ತಿಳಿಸಿದ್ದಾರೆ.

ರಜನೀಕಾಂತ್ ಅವರು ಬಾಲಚಂದರ್ ಅವರ ಅಪೂರ್ವ ರಾಗಂಗಲ್ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ್ದಾರೆ. ಮತ್ತು ಕಾಲಿವುಡ್ ನಲ್ಲಿ 45 ವರ್ಷಗಳಿಗಿಂತ ಹೆಚ್ಚು ಸಮಯವನ್ನು ಪೂರೈಸಿದ್ದಾರೆ. ಇವರಿ ಭಾಷಾ, ಶಿವಾಜಿ ಮತ್ತು 2.0 ಚಿತ್ರಗಳಲ್ಲಿ ನಟಸಿದ್ದಾರೆ. ಅವರು ಕೊನೆಯ ಬಾರಿ ದರ್ಬಾರ್ ಚಿತ್ರದಲ್ಲಿ ಕಾಣಿಸಿಕೊಂಡಿದ್ದು, ಈಗ ಅವರು ಅನ್ನಾಥೆ ಚಿತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments