Publish Date: Sat, 30 Oct 2021 (13:55 IST)
Updated Date: Sat, 30 Oct 2021 (13:57 IST)
ಬೆಂಗಳೂರು : ಪವರ್ಸ್ಟಾರ್ ಪುನೀತ್ ವಿಧಿವಶ ಹಿನ್ನೆಲೆ ಕಂಠೀರವ ಸ್ಟೇಡಿಯಂನಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಈ ವೇಳೆ ನಟ, ನೃತ್ಯ ನಿರ್ದೇಶಕ ಪ್ರಭುದೇವ ಕನ್ನಡದಲ್ಲಿ ಮಾತನಾಡಿದ್ದು ಪುನೀತ್ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.