Webdunia - Bharat's app for daily news and videos

Install App

ದಂಡು ಪಾಳ್ಯದ ಮತ್ತೊಂದು ಮೇಕಿಂಗ್ ವಿಡಿಯೋ ಈಗ ವೈರಲ್

Webdunia
ಬುಧವಾರ, 19 ಜುಲೈ 2017 (18:04 IST)
ದಂಡು ಪಾಳ್ಯ ಗ್ಯಾಂಗ್ ರೀತಿಯೇ ದಂಡು ಪಾಳ್ಯ ಚಿತ್ರ ಆರಂಭದಿಂದಲೂ ಭಾರೀ ಸುದ್ದಿ ಮಾಡುತ್ತಿದೆ. ಪೂಜಾಗಾಂಧಿ ಬೆತ್ತಲೆ ಬೆನ್ನಿನ ಮೂಲಕ  ದಂಡು ಪಾಳ್ಯ ಮೊದಲ ಭಾಗ ಸುದ್ದಿ ಮಾಡಿತ್ತು. ಇತ್ತೀಚೆಗೆ ಸಂಜನಾ ಬೆತ್ತಲೆ ದೃಶ್ಯದಲ್ಲಿ ನಟಿಸಿದ್ದಾರೆಂಬ ವಿಡಿಯೋವೊಂದು ಹರಡಿತ್ತು. ಅದಕ್ಕೆ ಸಂಜನಾ ಸ್ಪಷ್ಟನೆ ಕೊಟ್ಟಿದ್ದೂ ಆಗಿದೆ.

ಇದೀಗ, ದಂಡುಪಾಳ್ಯ ಚಿತ್ರದಲ್ಲಿ ಕೈದಿಯಾಗಿರುವ ಪೂಜಾಗಾಂಧಿಗೆ ಜೈಲಿನಲ್ಲಿ ಮಹಿಳಾ ಕೈದಿ ಚುಂಬಿಸಿರುವ ಮೇಕಿಂಗ್ ವಿಡಿಯೋ ವೈರಲ್ ಆಗಿದೆ. ನಿತ್ರಾಣವಾಗಿರುವ ಪೂಜಾಗಾಂಧಿ ಮೇಲರಗುವ ಸಹ ಮಹಿಳಾ ಕೈದಿಯೊಬ್ಬಳು ಲಿಪ್ ಕಿಸ್ ಕೊಡುತ್ತಾಳೆ. ಇದರಿಂದ ವಿಚಲಿತರಾದ ಪೂಜಾ, ನಿನಗೆ ನಾಚಿಕೆ ಆಗಲ್ವಾ ಎಂದು ಬೈಯುತ್ತಾರೆ.




ಸಲಿಂಗಕಾಮದ ಕುರಿತಾದ ಈ ವಿಡಿಯೋ ಸದ್ದಿಲ್ಲದೇ ಆನ್`ಲೈನ್`ನಲ್ಲಿ ವೈರಲ್ ಆಗುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ದಾಂಪತ್ಯಕ್ಕೆ 5 ವರ್ಷದ ಸಂಭ್ರಮ: ಪತ್ನಿ ರೇವತಿಗೆ ವಿಶೇಷವಾಗಿ ಶುಭಕೋರಿದ ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments