Webdunia - Bharat's app for daily news and videos

Install App

ಮದುವೆಯಾದ್ರೂ ನಾನಿನ್ನೂ ಸಿಂಗಲ್ ಅಂತಿರೋ ಡ್ಯಾನಿಶ್ ಸೇಠ್

Webdunia
ಶನಿವಾರ, 12 ಜೂನ್ 2021 (10:08 IST)
ಬೆಂಗಳೂರು: ನಟ, ನಿರೂಪಕ ಡ್ಯಾನಿಶ್ ಸೇಠ್ ಮೊನ್ನೆಯಷ್ಟೇ ತಮ್ಮ ಗೆಳತಿ ಅನ್ಯಾ ಜೊತೆಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಅವರು ಈಗಲೂ ನಾನು ಸಿಂಗಲ್ ಎಂದಿದ್ದಾರೆ.


ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಿಸ್ಟರ್ ನ್ಯಾಗ್ಸ್ ಈ ರೀತಿ ಹೇಳಿಕೆ ಕೊಟ್ಟಿದ್ದೇಕೆ ಅಂತೀರಾ? ಇದೂ ಕೂಡಾ ನ್ಯಾಗ್ಸ್ ಟ್ರಿಕ್ಸ್!

‘ನನ್ನ ಮದುವೆಯಾಗಿ ಎರಡು ದಿನಗಳಾಗಿದ್ದು, ನಿಮಗೆಲ್ಲಾ ಒಂದು ಸ್ಪಷ್ಟನೆ ನೀಡಲು ಬಯಸುತ್ತೇನೆ. ಮಿಸ್ಟರ್ ನ್ಯಾಗ್ಸ್ ಈಗಲೂ ಸೆಲ್ವಲಕ್ಷ್ಮಿ ಜೊತೆಗಿದ್ದಾನೆ. ಗೋಪಿ ಈಗಲೂ ಸಿಂಗಲ್. ಧನ್ಯವಾದಗಳು’ ಎಂದು ತಮ್ಮ ಎಂದಿನ ಹಾಸ್ಯ ಶೈಲಿಯಲ್ಲೇ ಡ್ಯಾನಿಶ್ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮುಂದಿನ ಸುದ್ದಿ
Show comments