Webdunia - Bharat's app for daily news and videos

Install App

ಸದ್ದಿಲ್ಲದೇ ಮದುವೆಯಾದ ನಟ, ನಿರೂಪಕ ಡ್ಯಾನಿಶ್ ಸೇಠ್

Webdunia
ಶುಕ್ರವಾರ, 11 ಜೂನ್ 2021 (09:27 IST)
ಬೆಂಗಳೂರು: ಆರ್ ಸಿಬಿ ನಿರೂಪಕ, ನಟ ಡ್ಯಾನಿಶ್ ಸೇಠ್ ಸದ್ದಿಲ್ಲದೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಗೆಳತಿ ಅನ್ಯಾ ಜೊತೆಗೆ ಡ್ಯಾನಿಶ್ ಸರಳವಾಗಿ ವಿವಾಹವಾಗಿದ್ದಾರೆ.

Photo Courtesy: Instagram

ಮೊನ್ನೆ ಉಪನೋಂದಣಿ ಕಚೇರಿಯಲ್ಲಿ ಕಾನೂನಾತ್ಮಕವಾಗಿ ದಂಪತಿಗಳಾದ ಜೋಡಿ ನಿನ್ನೆ ಆಪ್ತರ ಸಮ್ಮುಖದಲ್ಲಿ ರಿಂಗ್ ಬದಲಾಯಿಸಿಕೊಂಡಿದ್ದಾರೆ.

ಈ ವಿಚಾರವನ್ನು ಖುದ್ದು ಡ್ಯಾನಿಶ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಕಳೆದ ಐಪಿಎಲ್ ಗೂ ಮೊದಲು ಡ್ಯಾನಿಶ್ ತಮ್ಮ ಭಾವೀ ಪತ್ನಿಯನ್ನು ಸಾಮಾಜಿಕ ಜಾಲತಾಣದ ಮೂಲಕ ಪರಿಚಯಿಸಿದ್ದರು. ಸದ್ಯದಲ್ಲೇ ವಿವಾಹವಾಗುವುದಾಗಿ ತಿಳಿಸಿದ್ದರು. ಇದೀಗ ಲಾಕ್ ಡೌನ್ ನಿರ್ಬಂಧವಿರುವುದರಿಂದ ಕೇವಲ 15 ಜನ ಆಪ್ತರ ಸಮ್ಮುಖದಲ್ಲಿ ರಿಂಗ್ ಎಕ್ಸ್ ಚೇಂಜ್ ಮಾಡಿಕೊಂಡಿರುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments