Daily Horoscope
✕

ಗರ್ಲ್ ಫ್ರೆಂಡ್ ಯಾರೆಂದು ಬಹಿರಂಗಗೊಳಿಸಿದ ನಟ ದ್ಯಾನಿಶ್ ಸೇಠ್

Webdunia
ಶನಿವಾರ, 12 ಡಿಸೆಂಬರ್ 2020 (10:10 IST)
ಬೆಂಗಳೂರು: ಆರ್ ಸಿಬಿ ನಿರೂಪಕ, ನಟ ದ್ಯಾನಿಶ್ ಸೇಠ್ ಸದ್ಯದಲ್ಲೇ ಮದುವೆಯಾಗಲಿದ್ದಾರಂತೆ. ಅವರ ಹುಡುಗಿ ಯಾರೆಂದು ಫೋಟೋ ಸಮೇತ ಬಹಿರಂಗಪಡಿಸಿದ್ದಾರೆ.

 

ಅನ್ಯ ರಂಗಸ್ವಾಮಿ ಎಂಬವರ ಜತೆ ಸದ್ಯದಲ್ಲೇ ಮದುವೆಯಾಗುತ್ತಿರುವ ಸುದ್ದಿಯನ್ನು ದ್ಯಾನಿಶ್ ನೀಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಅನ್ಯ ಜತೆಗಿನ ಫೋಟೋವನ್ನು ಪ್ರಕಟಿಸಿರುವ ದ್ಯಾನಿಶ್ ‘ಎಲ್ಲರಿಗೂ ನಮಸ್ಕಾರ. ಈಕೆ ನನಗೆ ಜೊತೆಯಾಗಲು ಸಮ್ಮತಿಸಿದ್ದಾಳೆ. ನನ್ನ ಜೀವನದ ಭಾಗವಾಗಲು ಸಮ್ಮತಿಸಿದ್ದಕ್ಕೆ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ. ಆದರೆ ತಮ್ಮ ಹುಡುಗಿಯ ಹಿನ್ನಲೆಯನ್ನು ಬಹಿರಂಗಪಡಿಸಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಜಗಳ ನೋಡಿ ಸಾಕಾಯ್ತು, ತಾಂಡವ್ ರಾಮ್ ಗೆ ಇನ್ನಷ್ಟು ಹಾಡಲು ಹೇಳಿ.. ವೀಕ್ಷಕರ ಬೇಡಿಕೆ

BBK13: ಗಾನವಿ ರಿಲೇಷನ್ ಶಿಪ್ ಬಗ್ಗೆ ಬಾಯ್ಬಿಟ್ಟ ಸೌಂದರ್ಯ: ಪರ್ಸನಲ್ ವಿಷ್ಯಕ್ಕೆ ಬಂದ್ರೆ ಸಾಯಿಸಿಬಿಡ್ತೀನಿ ಎಂದ ಗಾನವಿ Video

ಚಾನೆಲ್ ನವರೇ ಹೇಳಿದ್ದಕ್ಕೆ ಅಂಥಾ ಬಟ್ಟೆ ಹಾಕಿದ್ದೆ: ಬಿಗ್ ಬಾಸ್ ನಿಂದ ಹೊರ ಬಂದ ಕುಮಾರಿ ಹೇಳಿಕೆ ಈಗ ವೈರಲ್ Video

BBK13: ಕಿಚ್ಚ ಸುದೀಪ್ ಹೇಳಿದ್ದು ನಿಜವಾಯ್ತು ಈ ವಾರ ಸ್ನೇಹಿತರ ನಡುವೆಯೇ ಧಗ ಧಗ

ದರ್ಶನ್ ಬೆನ್ನುನೋವು ಮತ್ತೆ ತೀವ್ರ: ಪರಪ್ಪನ ಅಗ್ರಹಾರ ಜೈಲಾಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಆರಂಭ

ಮುಂದಿನ ಸುದ್ದಿ
Show comments