ಪುನೀತ್ ರಾಜಕುಮಾರ್ ಬಾಸ್ ಎಂದು ಟ್ರೋಲರ್ ಉತ್ತರ ಕೊಟ್ಟ ಡ್ಯಾನಿಶ್ ಸೇಠ್

Webdunia
ಶನಿವಾರ, 2 ಜನವರಿ 2021 (11:22 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ತಮ್ಮ ಪಿಆರ್ ಕೆ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಸಿನಿಮಾಗೆ ಡ್ಯಾನಿಶ್ ಸೇಠ್ ನಾಯಕರಾಗಿ ಆಯ್ಕೆಯಾಗಿದ್ದಾರೆ.


ಇದಕ್ಕೂ ಮೊದಲು ಪಿಆರ್ ಕೆ ಪ್ರೊಡಕ್ಷನ್ ನ ಫ್ರೆಂಚ್ ಬಿರಿಯಾನಿ ಸಿನಿಮಾಗೆ ಡ್ಯಾನಿಶ್ ನಾಯಕರಾಗಿದ್ದರು. ಇದೀಗ ಮತ್ತೆ ಪಿಆರ್ ಕೆ ಪ್ರೊಡಕ್ಷನ್ ನಲ್ಲಿ ಡ್ಯಾನಿಶ್ ನಾಯಕರಾಗಿರುವುದರ ಬಗ್ಗೆ ಟ್ವಿಟರ್ ನಲ್ಲಿ ವ್ಯಕ್ತಿಯೊಬ್ಬರು ಅವರನ್ನು ಲೈಟಾಗಿ ಕಾಲೆಳೆದಿದ್ದಾರೆ. ಲಾಕ್ ಡೌನ್ ಬಳಿಕ ಬೇರೆ ಚಿತ್ರರಂಗದವರು ಡ್ಯಾನಿಶ್ ಜೊತೆಗೆ ಸಿನಿಮಾ ಮಾಡಬಹುದು ಎಂದು ನಿರೀಕ್ಷಿಸಿದ್ದೆವು. ಪ್ರಶಾಂತ್ ನೀಲ್, ಪವನ್ ಕುಮಾರ್ ಫೀಲ್ ಬಂತು. ಆದರೆ ಮತ್ತೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಜೊತೆ ಟೀಮ್ ಅಪ್ ಆಗಿದ್ದೀರಿ ಎಂದು ಹೊಗಳಿಕೆ ಜೊತೆಗೆ ಕಾಲೆಳೆದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಡ್ಯಾನಿಶ್ ‘ಪುನೀತ್  ಅಣ್ಣ ಬಾಸ್. ನಮ್ಮಂತಹ ಹುಚ್ಚರೊಂದಿಗೆ ಟೀಮ್ ಅಪ್ ಆಗಲು ರೆಡಿಯಾಗುತ್ತಾರೆ. ಅವರನ್ನು ತುಂಬಾ ಇಷ್ಟಪಡುವೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಹಾನಾ ಸಯ್ಯದ್ ಮದುವೆ ಡೇಟ್ ಫಿಕ್ಸ್‌, ಸರಳ ವಿವಾಹವಾಗಲಿದ್ದಾರೆ ಗಾಯಕಿ

ಗರ್ಭಾವಸ್ಥೆಯ ಬಗ್ಗೆ ಸೋನಾಕ್ಷಿ ಸಿನ್ಹಾಗೆ ಎಲ್ಲರ ಮುಂದೆಯೇ ಕಾಲೆಳೆದ ಪತಿ ಜಹೀರ್ ಇಕ್ಬಾಲ್‌

ಚಾಮುಂಡಿ ತಾಯಿ ದರ್ಶನ ಪಡೆದು ಫ್ಯಾನ್ಸ್ ವಾರ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ ಮಾತು ನೋಡಿದ್ರೆ ಹೆಮ್ಮೆ ಅನಿಸಬಹುದು

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಮುಂದಿನ ಸುದ್ದಿ
Show comments