Webdunia - Bharat's app for daily news and videos

Install App

ದಿಲ್ ಪಸಂದ್ ಫಸ್ಟ್ ಲುಕ್ ಗೆ ಡೇಟ್ ಫಿಕ್ಸ್: ಡಾರ್ಲಿಂಗ್ ಕೃಷ್ಣ ಜೊತೆ ಯಾರಿರ್ತಾರೆ?

Webdunia
ಮಂಗಳವಾರ, 16 ನವೆಂಬರ್ 2021 (09:45 IST)
ಬೆಂಗಳೂರು: ಡಾರ್ಲಿಂಗ್ ಕೃಷ್ಣ ನಾಯಕರಾಗಿರುವ ದಿಲ್ ಪಸಂದ್ ಸಿನಿಮಾ ಇತ್ತೀಚೆಗೆ ಸೆಟ್ಟೇರಿತ್ತು. ಇದೀಗ ಸಿನಿಮಾದ ಫಸ್ಟ್ ಲುಕ್ ಹೊರತರಲು ಚಿತ್ರತಂಡ ನಿರ್ಧರಿಸಿದೆ.

ನವಂಬರ್ 19 ರಂದು ಬೆಳಿಗ್ಗೆ 11 ಗಂಟೆಗೆ ಚಿತ್ರದ ಫಸ್ಟ್ ಲುಕ್ ಹೊರಬರಲಿದೆ. ಚಿತ್ರದಲ್ಲಿ ಕೃಷ್ಣಗೆ ಇಬ್ಬರು ನಾಯಕಿಯರಿದ್ದಾರೆ. ಮೇಘಾ ಶೆಟ್ಟಿ ಮತ್ತು ನಿಶ್ವಿಕಾ ನಾಯ್ಡು ಇದ್ದಾರೆ.  ಈ ಇಬ್ಬರ ಪೈಕಿ ಮೊದಲ ಪೋಸ್ಟರ್ ನಲ್ಲಿ ಕೃಷ್ಣ ಜೊತೆಗೆ ಕಾಣಿಸಿಕೊಳ್ಳುವವರು ಯಾರು ಎಂಬ ಕುತೂಹಲ ಅಭಿಮಾನಿಗಳಲ್ಲಿದೆ.

ಈಗಾಗಲೇ ಚಿತ್ರದ ಮೊದಲ ಹಂತದ ಚಿತ್ರೀಕರಣ ನಡೆದಿದೆ. ಶಿವ ತೇಜಸ್ ನಿರ್ದೇಶಿಸಿರುವ ಸಿನಿಮಾಗೆ ಅರ್ಜುನ್ ಜನ್ಯಾ ಸಂಗೀತ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments