Select Your Language

Notifications

webdunia
webdunia
webdunia
webdunia

ಡಾರ್ಲಿಂಗ್ ಕೃಷ್ಣ ಸಿನಿಮಾಗೆ ಪತ್ನಿ ಮಿಲನಾ ಚಾಲನೆ

ಡಾರ್ಲಿಂಗ್ ಕೃಷ್ಣ ಸಿನಿಮಾಗೆ ಪತ್ನಿ ಮಿಲನಾ ಚಾಲನೆ
ಬೆಂಗಳೂರು , ಶುಕ್ರವಾರ, 10 ಸೆಪ್ಟಂಬರ್ 2021 (09:45 IST)
ಬೆಂಗಳೂರು: ಡಾರ್ಲಿಂಗ್ ಕೃಷ್ಣ-ರಚಿತಾ ರಾಂ ಮುಖ್ಯ ಪಾತ್ರದಲ್ಲಿ ಅಭಿನಯಿಸಲಿರುವ ಸಿನಿಮಾ ‘ಲವ್ ಮಿ ಆರ್ ಹೇಟ್ ಮಿ’ ಸಿನಿಮಾಗೆ ಚಾಲನೆ ಸಿಕ್ಕಿದೆ.


ಈ ಸಿನಿಮಾದ ಮೊದಲ ದೃಶ್ಯಕ್ಕೆ ಕೃಷ್ಣ ಪತ್ನಿ, ನಟಿ ಮಿಲನಾ ನಾಗರಾಜ್ ಕ್ಲ್ಯಾಪ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದಾರೆ.

ಮೊದಲ ಬಾರಿಗೆ ರಚಿತಾ, ಡಾರ್ಲಿಂಗ್ ಕೃಷ್ಣ ತೆರೆ ಮೇಲೆ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯದ ಮಟ್ಟಿಗೆ ಸ್ಯಾಂಡಲ್ ವುಡ್ ನ ಬ್ಯುಸಿಯೆಷ್ಟ್ ನಾಯಕ ಡಾರ್ಲಿಂಗ್ ಕೃಷ್ಣ. ಈಗಾಗಲೇ ಹಲವು ಚಿತ್ರಗಳು ಅವರ ಕೈಯಲ್ಲಿವೆ, ಕೆಲವು ಬಿಡುಗಡೆಗೆ ಸಿದ್ಧವಾಗಿದೆ. ಅದರ ನಡುವೆ ಹೊಸ ಸಿನಿಮಾವೊಂದು ಸೆಟ್ಟೇರಿದೆ. ದೀಪಕ್ ಗಂಗಾಧರ್ ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಡಿ ಬಾಸ್ ದರ್ಶನ್: ಹೊಸ ಸಿನಿಮಾ ಟೈಟಲ್ ಇದುವೇ!