Webdunia - Bharat's app for daily news and videos

Install App

ಡಾರ್ಲಿಂಗ್ ಕೃಷ್ಣ ಈಗ ‘ವರ್ಜಿನ್’ ಅಲ್ಲ, ಶೀಘ್ರಮೇವ ಕಲ್ಯಾಣ ಪ್ರಾಪ್ತಿರಸ್ತು!

Webdunia
ಬುಧವಾರ, 30 ಸೆಪ್ಟಂಬರ್ 2020 (11:18 IST)
ಬೆಂಗಳೂರು: ಡಾರ್ಲಿಂಗ್ ಕೃಷ್ಣ ಅಭಿನಯಿಸಲಿರುವ ಹೊಸ ಸಿನಿಮಾ ‘ವರ್ಜಿನ್’ ವಿವಾದಾತ್ಮಕವಾದ ಟೈಟಲ್ ಆದ ಕಾರಣ ಚಿತ್ರತಂಡ ಟೈಟಲ್ ಬದಲಾಯಿಸಿದ್ದು, ‘ಶೀಘ್ರಮೇವ ಕಲ್ಯಾಣಪ್ರಾಪ್ತಿರಸ್ತು’ ಎಂದು ಮರುನಾಮಕರಣ ಮಾಡಲಾಗಿದೆ.


ಈ ಸಿನಿಮಾದಲ್ಲಿ ಕೃಷ್ಣನಿಗೆ ನಾಯಕಿಯಾಗಿ ನಿಮಿಕಾ ರತ್ನಾಕರ್‍ ಅಭಿನಯಿಸುತ್ತಿದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜಿಸುತ್ತಿದ್ದಾರೆ. ಈ ಸಿನಿಮಾ ರೊಮ್ಯಾಂಟಿಕ್ ಕಾಮಿಡಿ ಎಂಟರ್ ಟೈನರ್ ಆಗಲಿದ್ದು, ಪಕ್ಕಾ ಮನರಂಜನೆ ನಿರೀಕ್ಷಿಸಬಹುದು. ಸದ್ಯದಲ್ಲೇ ಚಿತ್ರೀಕರಣ ಶುರುವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

43ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ಪ್ರಿಯಾಂಕಾ ಚೋಪ್ರಾ, ಬೀಚ್‌ನಲ್ಲಿ ಪತಿ ಜತೆ ಬರ್ತಡೇ ಸೆಲೆಬ್ರೇಟ್‌

ಭಾಗ್ಯಲಕ್ಷ್ಮೀ ಸೀರಿಯಲ್‌, ಎಲ್ಲ ಗೊತ್ತಿರುವ ಕುಸುಮಾಗೆ ಆಷಾಢದಲ್ಲಿ ಮದುವೆ ಮಾಡ್ಬಾರ್ದು ಅಂತ ಗೊತ್ತಿಲ್ವಾ, ಟ್ರೋಲ್‌

ಎಕ್ಕ ಮೂವಿ ಹೇಗಿದೆ: ಫಸ್ಟ್ ಹಾಫ್ ನೋಡಿದ ಪ್ರೇಕ್ಷಕರು ಏನಂತಿದ್ದಾರೆ

ಆಂಕರ್ ಅನುಶ್ರೀ ಮದುವೆಯಾಗುತ್ತಿರುವ ಹುಡುಗನ ಫೋಟೋ ವೈರಲ್

ಸುಪ್ರೀಂಕೋರ್ಟ್ ಕೇಳಿದ ಅದೊಂದು ಪ್ರಶ್ನೆಗೆ ದರ್ಶನ್ ಆಂಡ್ ಗ್ಯಾಂಗ್ ಗೆ ನಡುಕ ಶುರು

ಮುಂದಿನ ಸುದ್ದಿ
Show comments