Webdunia - Bharat's app for daily news and videos

Install App

ಡಾರ್ಲಿಂಗ್ ಕೃಷ್ಣ ಸಿನಿಮಾಗೆ ಪತ್ನಿ ಮಿಲನಾ ಚಾಲನೆ

Webdunia
ಶುಕ್ರವಾರ, 10 ಸೆಪ್ಟಂಬರ್ 2021 (09:45 IST)
ಬೆಂಗಳೂರು: ಡಾರ್ಲಿಂಗ್ ಕೃಷ್ಣ-ರಚಿತಾ ರಾಂ ಮುಖ್ಯ ಪಾತ್ರದಲ್ಲಿ ಅಭಿನಯಿಸಲಿರುವ ಸಿನಿಮಾ ‘ಲವ್ ಮಿ ಆರ್ ಹೇಟ್ ಮಿ’ ಸಿನಿಮಾಗೆ ಚಾಲನೆ ಸಿಕ್ಕಿದೆ.


ಈ ಸಿನಿಮಾದ ಮೊದಲ ದೃಶ್ಯಕ್ಕೆ ಕೃಷ್ಣ ಪತ್ನಿ, ನಟಿ ಮಿಲನಾ ನಾಗರಾಜ್ ಕ್ಲ್ಯಾಪ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದಾರೆ.

ಮೊದಲ ಬಾರಿಗೆ ರಚಿತಾ, ಡಾರ್ಲಿಂಗ್ ಕೃಷ್ಣ ತೆರೆ ಮೇಲೆ ಒಟ್ಟಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಸದ್ಯದ ಮಟ್ಟಿಗೆ ಸ್ಯಾಂಡಲ್ ವುಡ್ ನ ಬ್ಯುಸಿಯೆಷ್ಟ್ ನಾಯಕ ಡಾರ್ಲಿಂಗ್ ಕೃಷ್ಣ. ಈಗಾಗಲೇ ಹಲವು ಚಿತ್ರಗಳು ಅವರ ಕೈಯಲ್ಲಿವೆ, ಕೆಲವು ಬಿಡುಗಡೆಗೆ ಸಿದ್ಧವಾಗಿದೆ. ಅದರ ನಡುವೆ ಹೊಸ ಸಿನಿಮಾವೊಂದು ಸೆಟ್ಟೇರಿದೆ. ದೀಪಕ್ ಗಂಗಾಧರ್ ಈ ಸಿನಿಮಾಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಜ್‌ಕುಮಾರ್‌, ಪುನೀತ್ ಹಾದಿಯಲ್ಲೇ ನಡೆದ ಸರೋಜಾ ದೇವಿ, ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ನಟಿ

ವಿವಾಹದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ಕಪ್ಪು ಸುಂದರಿ ಸ್ಯಾನ್ ರೆಚಲ್‌, ಸಾವಿನ ಸುತ್ತಾ ಹಲವು ಅನುಮಾನ

ಬಿ ಸರೋಜಾದೇವಿ ಕೊನೆಯ ಕ್ಷಣದಲ್ಲಿ ಏನಾಯ್ತು ಇಲ್ಲಿದೆ ವಿವರ

ಹಿಂದೂ ದೇವರ ಮೇಲೆ ಉಚ್ಚೆ, ಕಕ್ಕ ಮಾಡ್ತೀನಿ ಎಂದವನ ಸ್ನೇಹ ಬೇಕಾ: ಯೋಗರಾಜ್ ಭಟ್ ಟ್ರೋಲ್

ಹಿರಿಯ ನಟಿ ಬಿ ಸರೋಜಾ ದೇವಿ ಇನ್ನಿಲ್ಲ

ಮುಂದಿನ ಸುದ್ದಿ
Show comments