Webdunia - Bharat's app for daily news and videos

Install App

ಡಾರ್ಲಿಂಗ್ ಕೃಷ್ಣ ಸಿನಿಮಾಗೆ ‘ದಿಲ್ ಪಸಂದ್’ ಶೀರ್ಷಿಕೆ

Webdunia
ಮಂಗಳವಾರ, 28 ಸೆಪ್ಟಂಬರ್ 2021 (09:53 IST)
ಬೆಂಗಳೂರು: ಡಾರ್ಲಿಂಗ್ ಕೃಷ್ಣ ಹೊಸ ಸಿನಿಮಾ ಟೈಟಲ್ ನಿನ್ನೆ ಅನಾವರಣಗೊಂಡಿದೆ. ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಟೈಟಲ್ ಅನಾವರಣಗೊಳಿಸಿದರು.


ಡಾರ್ಲಿಂಗ್ ಕೃಷ್ಣ ಸಿನಿಮಾಗೆ ‘ದಿಲ್ ಪಸಂದ್’ ಎಂದು ಶೀರ್ಷಿಕೆ ಇಡಲಾಗಿದೆ. ನಿನ್ನೆ ಸಂಜೆ ನಡೆದ ಕಾರ್ಯಕ್ರಮದಲ್ಲಿ ಟೈಟಲ್ ಅನಾವರಣಗೊಂಡಿದೆ.

ಸುಮಂತ್ ಕ್ರಾಂತಿ ನಿರ್ಮಾಣದ ಸಿನಿಮಾಗೆ ಶಿವ ತೇಜಸ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಡಾರ್ಲಿಂಗ್ ಕೃಷ್ಣ ಜೊತೆಗೆ ನಿಶ್ವಿಕಾ ನಾಯ್ಡು, ಮೇಘಾ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಇದು ಪಕ್ಕಾ ಲವ್ ಸ್ಟೋರಿ ಇರುವ ಸಿನಿಮಾ.  ಅಕ್ಟೋಬರ್ 4 ರಿಂದ ಚಿತ್ರೀಕರಣ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೈಸೂರಿನಲ್ಲಿ ಚಾಮುಂಡಿ ತಾಯಿಯ ದರ್ಶನಕ್ಕೆ ಬಂದ ಡಿಬಾಸ್: ಪತ್ನಿ ಜೊತೆ ಏನು ಲುಕ್ ಗುರೂ..

ಪ್ಯಾನ್ ಇಂಡಿಯಾ ಸ್ಟಾರ್ ಆದರೇನಂತೆ, ಕನ್ನಡ ಮರೆತಿಲ್ಲ ಯಶ್: ಫ್ಯಾನ್ಸ್ ಖುಷಿ

ಪ್ರೀತಿಯಲ್ಲಿ ಬಿದ್ರಾ ಶ್ರೀಲೀಲಾ, ಡಿನ್ನರ್ ಪಾರ್ಟಿಯಲ್ಲಿ ಸಹನಟನ ಜತೆ ಸಿಕ್ಕಿಬಿದ್ದ ಕಿಸ್ ಬೆಡಗಿ

ಡೆವಿಲ್ ಮೇಕಿಂಗ್ ವಿಡಿಯೋದಲ್ಲಿ ವಿನೀಶ್ ಭಾಗಿ: ದರ್ಶನ್ ಪುತ್ರನ ಎಂಟ್ರಿ ಬಗ್ಗೆ ಇಲ್ಲಿದೆ ಅಪ್ಡೇಟ್ಸ್‌

ದೀಪಿಕಾ ಪಡುಕೋಣೆಗೆ 2026ರ ಹಾಲಿವುಡ್ ವಾಕ್ ಆಫ್‌ ಫೇಮ್ ಗೌರವ, ಆದರೆ ಈಕೆಯೇ ಮೊದಲ ಭಾರತೀಯಳಲ್ಲ

ಮುಂದಿನ ಸುದ್ದಿ
Show comments