Webdunia - Bharat's app for daily news and videos

Install App

ಡಾರ್ಲಿಂಗ್ ಕೃಷ್ಣ ಬರ್ತ್ ಡೇಗೆ ಶುಗರ್ ಫ್ಯಾಕ್ಟರಿ ಟೀಸರ್

Webdunia
ಶುಕ್ರವಾರ, 4 ಜೂನ್ 2021 (10:00 IST)
ಬೆಂಗಳೂರು: ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ಶುಗರ್ ಫ್ಯಾಕ್ಟರಿ ಸಿನಿಮಾ ತಂಡದಿಂದ ಹೊಸ ಸುದ್ದಿಯೊಂದು ಬಂದಿದೆ.


ಶುಗರ್ ಫ್ಯಾಕ್ಟರಿ ಸಿನಿಮಾ ಟೀಸರ್ ಕೃಷ್ಣ ಬರ್ತ್ ಡೇಗೆ ಅಂದರೆ ಜೂನ್ 12 ರಂದು ಲಾಂಚ್ ಆಗಲಿದೆ. ಈ ಸಿನಿಮಾದಲ್ಲಿ ಕೃಷ್ಣಗೆ ನಾಯಕಿಯಾಗಿ ಸೊನಾಲ್ ಮೊಂಟಾರಿಯೋ, ಶಿಲ್ಪಾ ಶೆಟ್ಟಿ ಮುಂತಾದವರು ಅಭಿನಯಿಸಿದ್ದಾರೆ.

ಲಾಕ್ ಡೌನ್ ಗೂ ಮೊದಲು ಚಿತ್ರತಂಡ ಗೋವಾದಲ್ಲಿ ಪ್ರಮುಖ ದೃಶ್ಯಗಳು, ಹಾಡುಗಳ ಚಿತ್ರೀಕರಣ ಮುಗಿಸಿ ಬಂದಿದೆ. ದೀಪಕ್ ಅರಸ್ ಈ ಸಿನಿಮಾಗೆ ಆಕ್ಷನ್ ಕಟ್ ಹೇಳಲಿದ್ದಾರೆ. ಲವ್ ಮಾಕ್ ಟೈಲ್ 2 ಅಲ್ಲದೆ, ಕೃಷ್ಣ ಅಭಿನಯದ ಮತ್ತೊಂದು ಬಹುನಿರೀಕ್ಷಿತ ಸಿನಿಮಾ ಶುಗರ್ ಫ್ಯಾಕ್ಟರಿ. ಈ ಸಿನಿಮಾವೂ ಇದೇ ವರ್ಷ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ರಾಜ್ ನಿಡಿಮೋರು ಜತೆಗಿನ ಡೇಟಿಂಗ್ ವದಂತಿ ಬೆನ್ನಲ್ಲೇ ವಿದೇಶದಲ್ಲಿ ಒಟ್ಟಾಗಿ ಆತ್ಮೀಯವಾಗಿ ಕಾಣಿಸಿಕೊಂಡ ಸಮಂತಾ

ಮಾಶಾ ಘರ್ ಖ್ಯಾತಿಯ ಪಾಕ್‌ ನಟಿ ಹುಮೈರಾ ಅಸ್ಗರ್ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದ ಶಿವಣ್ಣನ ಲುಕ್‌ಗೆ ಎಲ್ಲರೂ ಫಿದಾ

ಎಲ್ಲಾ ಒಪ್ಪಿಯೇ ನಡೆದಿದ್ದು, ರೇಪ್ ಕೇಸ್ ಹಿಂತೆಗೆದುಕೊಳ್ಳಿ: ಮಡೆನೂರು ಮನು ಮನವಿ

ಮುಂದಿನ ಸುದ್ದಿ
Show comments