Daily Horoscope
✕

ಬ್ಯಾಕ್ ಟು ಬ್ಯಾಕ್ ಚಿತ್ರ ಒಪ್ಪಿಕೊಂಡ ಡಾರ್ಲಿಂಗ್ ಕೃಷ್ಣ

Webdunia
ಶುಕ್ರವಾರ, 3 ಸೆಪ್ಟಂಬರ್ 2021 (09:50 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಬ್ಯುಸಿಯೆಸ್ಟ್ ನಟರಲ್ಲಿ ಡಾರ್ಲಿಂಗ್ ಕೃಷ್ಣ ಕೂಡಾ ಒಬ್ಬರು. ಲವ್ ಮಾಕ್ ಟೈಲ್ ಬಳಿಕ ಬೇಡಿಕೆ ಹೆಚ್ಚಿಸಿಕೊಂಡ ಕೃಷ್ಣ ಈಗ ಬ್ಯಾಕ್ ಟು ಬ್ಯಾಕ್ ಸಿನಿಮಾ ಒಪ್ಪಿಕೊಂಡಿದ್ದಾರೆ.


ಲವ್ ಮಾಕ್ಟೇಲ್ 2, ಶುಗರ್ ಫ್ಯಾಕ್ಟರಿ, ವರ್ಜಿನ್, ಮಿ. ಬ್ಯಾಚುಲರ್, ಲೋಕಲ್ ಟ್ರೈನ್ ಸಿನಿಮಾಗಳು ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಇದರ ನಡುವೆ ಶ್ರೀಕೃಷ್ಣ ಎಟ್ ಜಿ ಮೈಲ್ ಡಾಟ್ ಕಾಮ್ ಅಂತಿಮ ಹಂತದಲ್ಲಿದೆ.

ಅದರ ನಡುವೆ ಕೃಷ್ಣ ಹೊಸ ಎರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಶಿವತೇಜಸ್ ನಿರ್ದೇಶಕರಾಗಿ ಇನ್ನೂ ಹೆಸರಿಡದ ಚಿತ್ರಕ್ಕೆ ಕೃಷ್ಣ ನಾಯಕರಾಗಿದ್ದಾರೆ. ಇದರ ಜೊತೆಗೆ ಪಿ.ಸಿ. ಶೇಖರ್ ನಿರ್ದೇಶನದ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ಆ ಮೂಲಕ ಸ್ಯಾಂಡಲ್ ವುಡ್ ನ ಅತ್ಯಂತ ಬ್ಯುಸಿ ನಟನೆನಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಬಿಗ್ ಬಾಸ್ ಮನೆಯಿಂದ ಹೊರ ಬಂದ ತಕ್ಷಣ ಲಿಖಿತ್ ಜೊತೆ ಸೇರಿಕೊಂಡು ಮಂಜ ಮಾಡಿದ್ದೇನು: ವಿಡಿಯೋ ವೈರಲ್

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

ಮುಂದಿನ ಸುದ್ದಿ
Show comments