ಡಾರ್ಲಿಂಗ್ ಕೃಷ್ಣನ ಬರ್ತ್ ಡೇಗೆ ನಿಧಿಮಾ ಲವ್ಲೀ ವಿಶ್

Webdunia
ಶುಕ್ರವಾರ, 12 ಜೂನ್ 2020 (10:27 IST)
ಬೆಂಗಳೂರು: ನಟ, ನಿರ್ದೇಶಕ ಡಾರ್ಲಿಂಗ್ ಕೃಷ್ಣ ಇಂದು ಜನ್ಮ ದಿನದ ಸಂಭ್ರಮದಲ್ಲಿದ್ದಾರೆ. ಅವರಿಗೆ ಅವರ ಪ್ರೀತಿಯ ನಿಧಿಮಾ ಅಲಿಯಾಸ್ ಮಿಲನಾ ನಾಗರಾಜ್ ಲವ್ಲೀ ವಿಶ್ ಮಾಡಿ ಶುಭ ಕೋರಿದ್ದಾರೆ.

 

ಲವ್ ಮಾಕ್ ಟೈಲ್ ನಲ್ಲಿ ಮೋಡಿ ಮಾಡಿದ್ದ ಜೋಡಿ ಈಗ ರಿಯಲ್ ಲೈಫ್ ನಲ್ಲೂ ಒಂದಾಗುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಕೃಷ್ಣ ಲವ್ ಮಾಕ್ ಟೈಲ್ ಎರಡನೇ ಭಾಗಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.

ಇಂದು ಕೃಷ್ಣ ಬರ್ತ್ ಡೇಗೆ ಅವರ ಪ್ರಿಯತಮೆ ಮಿಲನಾ ಸಾಮಾಜಿಕ ಜಾಲತಾಣದಲ್ಲಿ ಪ್ರೀತಿಯಿಂದ ವಿಶ್ ಮಾಡಿದ್ದು ನಿನ್ನಷ್ಟು ನನ್ನನ್ನು ಈ ಜಗತ್ತಿನಲ್ಲಿ ಪ್ರೀತಿಸುವವರು ಯಾರೂ ಇರಲ್ಲ. ಹ್ಯಾಪೀ ಬರ್ತ್ ಡೇ ಎಂದು ವಿಶ್ ಮಾಡಿದ್ದಾರೆ. ಜತೆಗೆ ಲವ್ ಮಾಕ್ ಟೈಲ್ 2 ನೇ ಭಾಗದ ಫಸ್ಟ್ ಲುಕ್ ಒಂದನ್ನು ಲಾಂಚ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆತಂಕದಲ್ಲಿರುವ ಫ್ಯಾನ್ಸ್‌ಗೆ ನಟ ಧರ್ಮೇಂದ್ರ ಆರೋಗ್ಯದ ಬಗ್ಗೆ ಸಿಕ್ತು ಬಿಗ್‌ ಅಪ್ಡೇಟ್‌

ನಟ ದರ್ಶನ್ ಅಭಿಮಾನಿಗಳ ನಡವಳಿಕೆಗೆ ವೇದಿಕೆಯಿಂದಲೇ ಕೆಳಗಿಳಿದ ರಚಿತಾ ರಾಮ್‌

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ಮುಂದಿನ ಸುದ್ದಿ
Show comments