Webdunia - Bharat's app for daily news and videos

Install App

ಡಾರ್ಲಿಂಗ್ ಕೃಷ್ಣ ಜನ್ಮದಿನಕ್ಕೆ ದಿಲ್ ಪಸಂದ್ ಗಿಫ್ಟ್

Webdunia
ಭಾನುವಾರ, 12 ಜೂನ್ 2022 (09:30 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಭರವಸೆಯ ನಟ ಡಾರ್ಲಿಂಗ್ ಕೃಷ್ಣಗೆ ಇಂದು ಜನ್ಮದಿನದ ಸಂಭ್ರಮ.

ಈ ಬಾರಿ ಅವರ ಹುಟ್ಟುಹಬ್ಬಕ್ಕೆ ದಿಲ್ ಪಸಂದ್ ಚಿತ್ರತಂಡ ಉಡುಗೊರೆಯೊಂದನ್ನು ಕೊಡಲು ಮುಂದಾಗಿದೆ. ದಿಲ್ ಪಸಂದ್ ಚಿತ್ರದ ಫಸ್ಟ್ ಗ್ಲಿಂಪ್ಸ್ ಇಂದು ಬಿಡುಗಡೆಯಾಗುತ್ತಿದೆ.

ಕಳೆದ ಬಾರಿ ಹುಟ್ಟುಹಬ್ಬಕ್ಕೆ ಕೃಷ್ಣ ಲವ್ ಮಾಕ್ಟೇಲ್ ಸಿನಿಮಾ ಬಿಡುಗಡೆಯ ಹೊಸ್ತಲಿಲ್ಲಿತ್ತು. ಈ ಬಾರಿಯೂ ಕೃಷ್ಣ ಕೈಯಲ್ಲಿ ಹಲವು ಸಿನಿಮಾಗಳಿದ್ದು, ಅವರು ಈ ವರ್ಷವೂ ಬ್ಯುಸಿಯಾಗಿರಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಟಾಕ್ಸಿಕ್ ಬಿಡುಗಡೆಗೆ ಹತ್ತಿರವಾಗುತ್ತಿರುವಾಗ ತಿರುಮಲದಲ್ಲಿ ತಲೆ ಬೋಳಿಸಿದ್ರಾ ನಯನತಾರಾ, ಫೋಟೋ ಹಿಂದಿನ ಅಸಲಿಯತ್ತೇನು

ನಾನು ಇನ್ಮುಂದೆ ಆಂಕರಿಂಗ್ ಮಾಡಲ್ಲ: ದಿಡೀರ್ ಈ ನಿರ್ಧಾರ ಮಾಡಿದ್ದೇಕೆ ಅನುಪಮಾ ಗೌಡ

ರೇಣುಕಾಸ್ವಾಮಿ ಮರ್ಡರ್ ಕೇಸ್: ನಟ ದರ್ಶನ್ ಗೆ ಇಂದು ಮಹತ್ವದ ದಿನ

ನಟರು ದೇವಲೋಕದಿಂದ ಇಳಿದು ಬಂದವರಾ… ಏರ್ ಪೋರ್ಟ್ ನಲ್ಲಿ ಅಲ್ಲು ಅರ್ಜುನ್ ವರ್ತನೆಗೆ ಟೀಕೆ Video

ಕೇರಳಕ್ಕೆ ಮರಳುವ ದಾರಿ ತಪ್ಪಿದ್ದ ಮಮ್ಮುಟ್ಟಿ: ಸಹಾಯಕ್ಕೆ ಬಂದ ಸ್ಥಳೀಯನಿಗೆ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments