Webdunia - Bharat's app for daily news and videos

Install App

ದೇವರ ದರ್ಶನದ ಬಳಿಕ ಗುಡ್ ನ್ಯೂಸ್ ಕೊಟ್ಟ ಡಾರ್ಲಿಂಗ್ ಕೃಷ್ಣ ದಂಪತಿ

Webdunia
ಮಂಗಳವಾರ, 30 ನವೆಂಬರ್ 2021 (08:40 IST)
ಬೆಂಗಳೂರು: ನಟ ಡಾರ್ಲಿಂಗ್ ಕೃಷ್ಣ ಮತ್ತು ಪತ್ನಿ, ನಟಿ ಮಿಲನಾ ನಾಗರಾಜ್ ನಿನ್ನೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ಒಂದನ್ನು ಕೊಟ್ಟಿದ್ದಾರೆ.

ಕೊನೆಯ ಕಾರ್ತಿಕ ಸೋಮವಾರ ಹಿನ್ನಲೆಯಲ್ಲಿ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಲಕ್ಷ ಬಿಲ್ವಾರ್ಚನೆ ಕಾರ್ಯಕ್ರಮವಿತ್ತು. ಈ ಹಿನ್ನಲೆಯಲ್ಲಿ ಮಠಕ್ಕೆ ಆಗಮಿಸಿದ ಡಾರ್ಲಿಂಗ್ ಕೃಷ್ಣ ದಂಪತಿ ಪೂಜೆ ಸಲ್ಲಿಸಿದರು. ಈ ವೇಳೆ ಅಭಿಮಾನಿಗಳು ಅವರ ಜೊತೆ ಸೆಲ್ಫೀಗಾಗಿ ಮುಗಿಬಿದ್ದರು.

ಬಳಿಕ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ಲವ್ ಮಾಕ್ಟೇಲ್ 2 ಸಿನಿಮಾ ಬಗ್ಗೆ ತಾರಾ ಜೋಡಿ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ಲವ್ ಮಾಕ್ಟೇಲ್ 2 ಸಿನಿಮಾದ ಮೆಲೊಡಿ ಹಾಡೊಂದು ಸದ್ಯದಲ್ಲೇ ಬಿಡುಗಡೆಯಾಗಲಿದ್ದಾರೆ ಎಂದು ಪ್ರಕಟಿಸಿದ್ದಾರೆ. ಇದು ಲವ್ ಮಾಕ್ಟೇಲ್ 2 ಸಿನಿಮಾ ತಂಡ ಬಿಡುಗಡೆ ಮಾಡುತ್ತಿರುವ ನಾಲ್ಕನೇ ಹಾಡಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ವಿಶೇಷ ಬೇಡಿಕೆಯನ್ನು ಮುಂದಿಟ್ಟ ಬಳುಕುವ ಬಳ್ಳಿ ಊರ್ವಸಿ, ಟ್ರೋಲ್ ಆದ ನಟಿ

ವಿದೇಶಿ ಹುಡುಗನ ಜತೆ ಅರ್ಜುನ್ ಸರ್ಜಾ ಎರಡನೇ ಪುತ್ರಿ ನಿಶ್ಚಿತಾರ್ಥ, ಹುಡುಗ ಯಾರು

ದಾಂಪತ್ಯಕ್ಕೆ 5 ವರ್ಷದ ಸಂಭ್ರಮ: ಪತ್ನಿ ರೇವತಿಗೆ ವಿಶೇಷವಾಗಿ ಶುಭಕೋರಿದ ನಿಖಿಲ್ ಕುಮಾರಸ್ವಾಮಿ

ಮಚ್ಚು ರೀಲ್ಸ್ ಪ್ರಕರಣ: 14 ದಿನ ಜೈಲು ಸೇರಬೇಕಿದ್ದ ರಜತ್ ಕಿಶನ್‌ಗೆ ಸಿಕ್ತು ಬಿಡುಗಡೆ ಭಾಗ್ಯ

ಮುಂದಿನ ಸುದ್ದಿ
Show comments