Webdunia - Bharat's app for daily news and videos

Install App

ಲಡಾಖ್ ನಲ್ಲಿ ಡಾರ್ಲಿಂಗ್ ಕೃಷ್ಣ-ಮಿಲನಾ ಸುತ್ತಾಟ

Webdunia
ಭಾನುವಾರ, 27 ಜೂನ್ 2021 (13:58 IST)
ಬೆಂಗಳೂರು: ನಟ ಡಾರ್ಲಿಂಗ್ ಕೃಷ್ಣ ಹಾಗೂ ಪತ್ನಿ, ನಟಿ ಮಿಲನಾ ನಾಗರಾಜ್ ಈಗ ತಮಗೆ ಲಾಕ್ ಡೌನ್ ನಿಂದಾಗಿ ಸಿಕ್ಕಿರುವ ಬಿಡುವಿನ ವೇಳೆಯನ್ನು ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ.


ಈ ವರ್ಷ ಫೆಬ್ರವರಿಯಲ್ಲಿ ಮದುವೆಯಾದ ಜೋಡಿ ಬಳಿಕ ಮಾಲ್ಡೀವ್ಸ್ ನಲ್ಲಿ ಹನಿಮೂನ್ ಗೆ ತೆರಳಿತ್ತು. ಅದಾದ ಬಳಿಕ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡ ಜೋಡಿ ಈಗ ಲಡಾಖ್ ನಲ್ಲಿ ಸುತ್ತಾಟ ನಡೆಸುತ್ತಿದ್ದಾರೆ.

ಸಿನಿಮಾ ಕೆಲಸಗಳಿಗೆ ಬ್ರೇಕ್ ಸಿಕ್ಕಿರುವ ಹಿನ್ನಲೆಯಲ್ಲಿ ಇಬ್ಬರೂ ಲಡಾಖ್ ನ ಸುಂದರ ಪರಿಸರದಲ್ಲಿ ರಜೆಯ ಮಜಾ ಮಾಡುತ್ತಿದ್ದಾರೆ. ಇಬ್ಬರೂ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಇಂದು ದಾಖಲೆಯ ಗಳಿಕೆ ಮಾಡುವುದು ಖಚಿತ, ಕಾರಣ ಇಲ್ಲಿದೆ

ಪ್ರಶಾಂತ್ ಆಗಿದ್ದ ರಿಷಬ್ ಶೆಟ್ಟಿ ಹೆಸರು ಬದಲಾಯಿಸಲು ಕಾರಣವಾಗಿದ್ದು ಏನು

BBK12: ಜಾನ್ವಿ ಡಿವೋರ್ಸ್ ಬಗ್ಗೆ ಶಾಕಿಂಗ್ ವಿಚಾರ ಹೊರಹಾಕಿದ ಮಾಜಿ ಪತಿ ಕಾರ್ತಿಕ್

ಕಾಂತಾರ ಚಾಪ್ಟರ್ 1 ಮೂರು ದಿನದಲ್ಲಿ ಗಳಿಸಿದ್ದೆಷ್ಟು, ವೀಕೆಂಡ್ ಹೆಚ್ಚಾಯ್ತಾ ಇಲ್ಲಿದೆ ವರದಿ

ನಿತ್ಯಾ ಪಾತ್ರ ನೋಡಿ ಕೆಟ್ಟ ಕಾಮೆಂಟ್ ಗೆ ಬೇಸರಗೊಂಡ ನಮ್ರತಾ ಗೌಡ ಹೇಳಿದ್ದೇನು

ಮುಂದಿನ ಸುದ್ದಿ
Show comments