ಸೋಷಿಯಲ್ ಮೀಡಿಯಾದಲ್ಲೇ ರೊಮ್ಯಾಂಟಿಕ್ ಮೆಸೇಜ್ ಹಂಚಿಕೊಂಡ ಡಾರ್ಲಿಂಗ್ ಕೃಷ್-ಮಿಲನಾ

Webdunia
ಶನಿವಾರ, 13 ಫೆಬ್ರವರಿ 2021 (09:59 IST)
ಬೆಂಗಳೂರು: ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ನಾಳೆ ರಿಯಲ್ ಲೈಫ್ ನಲ್ಲೂ ಜೋಡಿ ಜೀವಗಳಾಗುತ್ತಿದ್ದಾರೆ. ನಾಳೆ ವೈವಾಹಿಕ ಜೀವನಕ್ಕೆ ಕಾಲಿಡಲಿರುವ ಲವ್ ಮಾಕ್ಟೇಲ್ ಜೋಡಿ ಇನ್ ಸ್ಟಾಗ್ರಾಂನಲ್ಲೇ ರೊಮ್ಯಾಂಟಿಕ್ ಮೆಸೇಜ್ ಹಂಚಿಕೊಂಡಿದ್ದಾರೆ.
Photo: Milana Nagaraj Twitter page


ಮಿಲನಾ ನಾಗರಾಜ್ ಅರಶಿನ ಶಾಸ್ತ್ರಕ್ಕೆ ರೆಡಿಯಾಗಿ ಕೂತಿರುವ ಸುಂದರ ಪ್ರಕಟಿಸಿದ ಕೃಷ್ಣ, ‘ನನ್ನ ಸುಂದರ ಕನ್ಯೆಗೆ ಕಾಯುತ್ತಿರುವೆ’ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಿಲನಾ ‘ಬರ್ತಾ ಇದ್ದೀನಿ’ ಎಂದು ಸ್ಮೈಲ್ ಕೊಟ್ಟಿದ್ದಾರೆ. ಇವರಿಬ್ಬರ ಇನ್ ಸ್ಟಾ ರೊಮ್ಯಾನ್ಸ್ ನೋಡಿ ನೆಟ್ಟಿಗರು ಫಿದಾ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments