Webdunia - Bharat's app for daily news and videos

Install App

ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್ ಮದುವೆ ಇಂದು

Webdunia
ಭಾನುವಾರ, 14 ಫೆಬ್ರವರಿ 2021 (09:03 IST)
ಬೆಂಗಳೂರು: ಲವ್ ಮಾಕ್ಟೇಲ್ ಜೋಡಿ ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್ ಇಂದು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.
Photo: Milana Nagaraj Twitter page


ಕಳೆದ ನಾಲ್ಕು ದಿನಗಳಿಂದ ಹಾಸನದ ನಂದಗೋಕುಲ ಕನ್ವೆನ್ಷನ್ ಸೆಂಟರ್ ನಲ್ಲಿ ಇವರಿಬ್ಬರ ಮದುವೆ ಕಾರ್ಯಕ್ರಮಗಳು ನಡೆಯುತ್ತಿವೆ. ಶಾಸ್ತ್ರೋಕ್ತವಾಗಿ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ವಿವಾಹದ ಬಳಿಕ ಬೆಂಗಳೂರಿನಲ್ಲಿ ಸಿನಿ ಆಪ್ತರಿಗಾಗಿ ರಿಸೆಪ್ಷನ್‍ ಕಾರ್ಯಕ್ರಮವೂ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ದರ್ಶನ್ ಕ್ಲಿಕ್ ಮಾಡಿದ ಫೋಟೋ ಜತೆಗೆ ಫೋಸ್ ಕೊಟ್ಟ ಪವಿತ್ರಾ ಗೌಡ

ವಿಮಾನ ದುರಂತದ ಸಮಯದಲ್ಲೇ ನಾಪತ್ತೆಯಾಗಿದ್ದ ನಿರ್ಮಾಪಕ ಆ ಸ್ಥಳದಲ್ಲೇ ಸಾವು: ಡಿಎನ್‌ಎ ಹೊಂದಾಣಿಕೆ

117 ಅಡಿ ಎತ್ತರದಿಂದ ಜಿಗಿದ ವೈಷ್ಣವಿ ಗೌಡ, ಇದೆಲ್ಲ ಗಂಡನಿಂದ ಸಾಧ್ಯ ಎಂದ ನಟಿ

ವಿಶ್ವ ಪ್ಯಾರಾ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನ ಬ್ರಾಂಡ್ ಅಂಬಾಸಿಡರ್‌ ಆಗಿ ಕಂಗನಾ ರನೌತ್

ಕಿಯಾರ ಅಡ್ವಾಣಿಗಾಗಿ ದೊಡ್ಡ ನಿರ್ಧಾರ ತೆಗೆದುಕೊಂಡ ರಾಕಿಂಗ್ ಸ್ಟಾರ್ ಯಶ್

ಮುಂದಿನ ಸುದ್ದಿ
Show comments