Select Your Language

Notifications

webdunia
webdunia
webdunia
webdunia

ಉಪೇಂದ್ರ ಹೋಂ ಮಿನಿಸ್ಟರ್ ಜೊತೆ ಬರಲಿದೆ ಡಾರ್ಲಿಂಗ್ ಕೃಷ್ಣ ಹೊಸ ಸಿನಿಮಾ

ಉಪೇಂದ್ರ ಹೋಂ ಮಿನಿಸ್ಟರ್ ಜೊತೆ ಬರಲಿದೆ ಡಾರ್ಲಿಂಗ್ ಕೃಷ್ಣ ಹೊಸ ಸಿನಿಮಾ
ಬೆಂಗಳೂರು , ಮಂಗಳವಾರ, 15 ಮಾರ್ಚ್ 2022 (09:00 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಹೋಂ ಮಿನಿಸ್ಟರ್ ಏಪ್ರಿಲ್ 1 ರಂದು ಬಿಡುಗಡೆಯಾಗುತ್ತಿದೆ. ಇದೇ ದಿನ ಡಾರ್ಲಿಂಗ್ ಕೃಷ್ಣ ಅಭಿನಯದ ಲೋಕಲ್ ಟ್ರೈನ್ ಎಂಬ ಸಿನಿಮಾ ಬಿಡುಗಡೆಯಾಗಲಿದೆ.

ಇತ್ತೀಚೆಗಷ್ಟೇ ಲವ್ ಮಾಕ್ಟೇಲ್ 2 ಬಿಡುಗಡೆಯಾಗಿ ಸಕ್ಸಸ್ ಕಂಡಿರುವ ಕೃಷ್ಣ ಈಗ ಮತ್ತೊಂದು ಸಿನಿಮಾ ಬಿಡುಗಡೆಯ ಹೊಸ್ತಿಲಲ್ಲಿದ್ದಾರೆ.

ಲವ್ ಸ್ಟೋರಿ ಇರುವ ಲೋಕಲ್ ಟ್ರೈನ್ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣಗೆ ನಾಯಕಿಯಾಗಿ ಎಸ್ತಾರ್ ನರೋನಾ ಮತ್ತು ಮೀನಾ ದೀಕ್ಷಿತ್ ಅಭಿನಯಿಸಿದ್ದಾರೆ. ಅರ್ಜುನ್ ಜನ್ಯ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಟಾಲಿವುಡ್ ಕ್ವೀನ್ ಸಮಂತಾ ಋತು ಪ್ರಭು ಸಂಭಾವನೆಯೆಷ್ಟು ಗೊತ್ತಾ?!