Webdunia - Bharat's app for daily news and videos

Install App

ಡಾರ್ಲಿಂಗ್ ಕೃಷ್ಣ ಹೊಸ ಸಿನಿಮಾ ಟೈಟಲ್ ಇಂದು ಅನಾವರಣ

Webdunia
ಸೋಮವಾರ, 27 ಸೆಪ್ಟಂಬರ್ 2021 (09:14 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಮೋಸ್ಟ್ ಬ್ಯುಸಿಯೆಷ್ಟ್ ನಟ ಎನಿಸಿಕೊಂಡಿರುವ ಡಾರ್ಲಿಂಗ್ ಕೃಷ್ಣ ಹೊಸ ಸಿನಿಮಾ ಟೈಟಲ್ ಇಂದು ಅನಾವರಣಗೊಳ್ಳಲಿದೆ.


ಶಿವ ತೇಜಸ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ಹೊಸ ಸಿನಿಮಾವೊಂದು ಮಾಡಲಿದ್ದು, ಈ ಸಿನಿಮಾದ ಟೈಟಲ್ ಇಂದು ಸಂಜೆ 6.30 ಕ್ಕೆ ಲಾಂಚ್ ಆಗಲಿದೆ. ಐಪಿಎಸ್ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಟೈಟಲ್ ಲಾಂಚ್ ಮಾಡಲಿದ್ದಾರೆ.

ಈ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ಜೊತೆಗೆ ನಿಶ್ವಿಕಾ ನಾಯ್ಡು ಮತ್ತು ಜೊತೆ ಜೊತೆಯಲಿ ಧಾರವಾಹಿ ಖ್ಯಾತಿಯ ಮೇಘಾ ಶೆಟ್ಟಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಆಂಕರ್ ಅನುಶ್ರೀ ಅರಿಶಿನ ಶಾಸ್ತ್ರದ ಫೋಟೋ ವೈರಲ್: ಇಂದು ಮದುವೆ

ಡಿವೋರ್ಸ್ ವದಂತಿ ಬೆನ್ನಲ್ಲೇ ಗಣೇಶ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದ ನಟ ಗೋವಿಂದ ದಂಪತಿ

ಹುಂಡೈ ವಾಹನದಲ್ಲಿ ಪದೇ ಪದೇ ಸಮಸ್ಯೆ, ನಟ ಶಾರುಖ್‌, ದೀಪಿಕಾ ವಿರುದ್ಧ ಬಿತ್ತು ಕೇಸ್‌, ಯಾಕೆ ಗೊತ್ತಾ

ಗಣೇಶ ಹಬ್ಬಕ್ಕೆ ಈ ಬಾರಿಯೂ ಜೈಲಿನಲ್ಲೇ ದಾಸ : ಪತ್ನಿ ವಿಜಯಲಕ್ಷ್ಮಿ ಏನ್ ಮಾಡಿದ್ರೂ ಗೊತ್ತಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮುಂದಿನ ಸುದ್ದಿ
Show comments