ಪುನೀತ್ ಹೃದಯವಂತಿಕೆಗೆ ಡಾರ್ಲಿಂಗ್ ಕೃಷ್ಣ ಪ್ರಕಟಿಸಿದ ಈ ವಿಡಿಯೋ ಸಾಕ್ಷಿ!

Webdunia
ಮಂಗಳವಾರ, 2 ನವೆಂಬರ್ 2021 (11:09 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದಷ್ಟೇ ತಮ್ಮ ಸಹಕಲಾವಿದರ ಬಗ್ಗೆ ತೋರುತ್ತಿದ್ದ ಕಾಳಜಿಯಿಂದಲೂ ಎಲ್ಲರಿಗೂ ಇಷ್ಟವಾಗುತ್ತಿದ್ದರು. ಇದಕ್ಕೆ ಸಾಕ್ಷಿಯೆಂಬಂತೆ ಅವರ ಜೊತೆ ಕೆಲವು ಸಿನಿಮಾಗಳಲ್ಲಿ ತೆರೆ ಹಂಚಿದ ಡಾರ್ಲಿಂಗ್ ಕೃಷ್ಣ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.

ಜಾಕಿ ಸಿನಿಮಾ ಶೂಟಿಂಗ್ ವೇಳೆ ತಮ್ಮ ಹಾಗೂ ಪವರ್ ಸ್ಟಾರ್ ಪುನೀತ್ ನಡುವಿನ ಫೈಟಿಂಗ್ ದೃಶ‍್ಯವೊಂದರ ವಿಡಿಯೋ ಪ್ರಕಟಿಸಿದ್ದಾರೆ. ಪುನೀತ್ ಈ ದೃಶ‍್ಯದಲ್ಲಿ ಕೃಷ್ಣ ತಲೆಗೆ ಜೋರಾಗಿ ಏಟು ಹೊಡೆಯಬೇಕು.

ಈ ವೇಳೆ ಕೃಷ್ಣಗೆ ಸಣ್ಣ ಪುಟ್ಟ ಗಾಯವಾಗುತ್ತದೆ. ಶಾಟ್ ಕಟ್ ಎಂದ ತಕ್ಷಣವೇ ಕೃಷ್ಣ ಬಳಿ ತೆರಳಿ ಸಹಾಯಕರಿದ್ದರೂ ತಾವೇ ಅವರ ಕ್ಷೇಮ ವಿಚಾರಿಸುವ ಪುನೀತ್ ಅವರ ತಲೆಗೆ ತಗುಲಿದ್ದ ಕಸ ಕಡ್ಡಿಯನ್ನೆಲ್ಲಾ ತೆಗೆಯುತ್ತಾರೆ. ಪವರ್ ಸ್ಟಾರ್ ಅಪ್ಪು ಎಂದರೆ ಹೀಗೇ ಇದ್ದರು ಎಂದು ಕೃಷ್ಣ ಭಾವುಕರಾಗಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೆಜಿಎಫ್‌ ಚಾಪ್ಟರ್‌ 2 ಸಹ ನಿರ್ದೇಶಕ ಬಾಳಲ್ಲಿ ಇದೆಂಥಾ ದುರಂತ

ಒಳ್ಳೆ ಪಾತ್ರ ಸಾಯಿಸೋದು ಎಷ್ಟು ಸರಿ: ಲಕ್ಷ್ಮೀ ನಿವಾಸ ಸೀರಿಯಲ್ ವಿರುದ್ಧ ಸಿಡಿದೆದ್ದ ಹಿರಿಯ ನಟಿ

ರಿಷಬ್ ಶೆಟ್ಟಿ ಜೊತೆ ಸರಿಯಿಲ್ವಾ, ಏನಾಗಿದೆ: ರಾಜ್ ಬಿ ಶೆಟ್ಟಿ ಕೊನೆಗೂ ಕೊಟ್ರು ಮಾಹಿತಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ಟ್ರಯಲ್ ಇಂದಿನಿಂದ: ರೇಣುಕಾ ಪೋಷಕರ ಹೇಳಿಕೆ ದರ್ಶನ್ ಗೆ ಪ್ಲಸ್ ಪಾಯಿಂಟ್ ಆಗುತ್ತಾ

OG ನಟನಿಗೆ ಸರ್ಪ್ರೈಸ್ ಗಿಫ್ಟ್ ನೀಡಿದ ನಟ, ಡಿಸಿಎಂ ಪವನ್ ಕಲ್ಯಾಣ್

ಮುಂದಿನ ಸುದ್ದಿ
Show comments