Webdunia - Bharat's app for daily news and videos

Install App

ಡಾರ್ಲಿಂಗ್ ಕೃಷ್ಣ ‘ಕೌಸಲ್ಯ ಸುಪ್ರಜಾ ರಾಮ’ ರಿಲೀಸ್ ದಿನಾಂಕ ಬಹಿರಂಗ

Webdunia
ಭಾನುವಾರ, 2 ಜುಲೈ 2023 (08:22 IST)
ಬೆಂಗಳೂರು: ಡಾರ್ಲಿಂಗ್ ಕೃಷ್ಣ ನಾಯಕರಾಗಿರುವ ಶಶಾಂಕ್ ನಿರ್ದೇಶನದ ಕೌಸಲ್ಯ ಸುಪ್ರಜಾ ರಾಮ ಸಿನಿಮಾದ ರಿಲೀಸ್ ದಿನಾಂಕ ಬಹಿರಂಗವಾಗಿದೆ.

ಮೋಷನ್ ಪೋಸ್ಟರ್ ಮೂಲಕ ಸಿಂಪಲ್ ಆಗಿ ಚಿತ್ರದ ರಿಲೀಸ್ ದಿನಾಂಕವನ್ನು ಘೋಷಣೆ ಮಾಡಲಾಗಿದೆ. ಜುಲೈ 28 ರಂದು ಸಿನಿಮಾ ಥಿಯೇಟರ್ ನಲ್ಲಿ ಬಿಡುಗಡೆಯಾಗುತ್ತಿದೆ.

ಕಂಟೆಂಟ್ ಚೆನ್ನಾಗಿದೆ. ಹೀಗಾಗಿ ಯಾವುದೇ ಬಿಲ್ಡಪ್ ಇಲ್ಲದೇ ರಿಲೀಸ್ ದಿನಾಂಕ ಘೋಷಿಸುವುದಾಗಿ ಶಶಾಂಕ್ ವಿಡಿಯೋ ಮೂಲಕ ತಿಳಿಸಿದ್ದರು. ಕಳೆದ ವರ್ಷ ಶಶಾಂಕ್ ನಿರ್ದೇಶನದ ಲವ್ 360 ಸಿನಿಮಾ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಬಂದಿತ್ತು. ಅದಾದ ಬಳಿಕ ಬರುತ್ತಿರುವ ಶಶಾಂಕ್ ನಿರ್ದೇಶನದ ಮತ್ತೊಂದು ಸಿನಿಮಾ ಇದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಪೋಸ್ಟ್ ಹಂಚಿಕೊಂಡ ನಟಿ ರಮ್ಯಾ

ದಿಯಾ ಸಿನಿಮಾ ನಿರ್ಮಾಪಕನ ವಿರುದ್ಧ ಇದೆಂಥಾ ಆರೋಪ

ಹೆಣ್ಣು ಮಗುವಿನ ತಂದೆಯಾದ ಖುಷಿಯಲ್ಲಿ ನಿನಗಾಗಿ ಸೀರಿಯಲ್‌ನ ನಟ ರಿತ್ವಿಕ್ ಮಠದ್‌

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಸ್ಥಳಾಂತರಕ್ಕೆ ಶುರುವಾಗಿದೆ ಪ್ಲ್ಯಾನ್

ದರ್ಶನ್ ಇಲ್ಲದೇ ಚಿತ್ರರಂಗಕ್ಕೆ ನಷ್ಟ ಎಂದವರಿಗೆ ರಮ್ಯಾ ಹೇಳಿದ್ದೇನು

ಮುಂದಿನ ಸುದ್ದಿ
Show comments