Webdunia - Bharat's app for daily news and videos

Install App

ಲವ್ ಮಾಕ್ಟೇಲ್ ಸಾಕು ಗುರೂ! ಡಾರ್ಲಿಂಗ್ ಕೃಷ್ಣಗೆ ನೆಟ್ಟಿಗರ ಟಾಂಗ್

Webdunia
ಭಾನುವಾರ, 26 ಮಾರ್ಚ್ 2023 (09:10 IST)
ಬೆಂಗಳೂರು: ಡಾರ್ಲಿಂಗ್ ಕೃಷ್ಣ ಯುಗಾದಿ ಹಬ್ಬದಂದು ಲವ್ ಮಾಕ್ಟೇಲ್ 3 ಸಿನಿಮಾಗೆ ಸಿದ್ಧತೆ ನಡೆಸುತ್ತಿರುವುದಾಗಿ ಘೋಷಿಸಿದ್ದರು. ಆದರೆ ಇದು ನೆಟ್ಟಿಗರಿಗೆ ಇಷ್ಟವಾಗಿಲ್ಲ.

ಲವ್ ಮಾಕ್ಟೇಲ್ 1 ನಿರ್ದೇಶಕನಾಗಿ, ನಟನಾಗಿ ಡಾರ್ಲಿಂಗ್ ಕೃಷ್ಣನಿಗೆ ದೊಡ್ಡ ಮಟ್ಟಿನ ಯಶಸ್ಸು ತಂದುಕೊಟ್ಟಿತ್ತು. ಆದರೆ ಲವ್ ಮಾಕ್ಟೇಲ್ 2 ಅಷ್ಟೊಂದು ಯಶಸ್ವಿಯಾಗಿರಲಿಲ್ಲ. ಆದರೆ ಈಗ ಲವ್ ಮಾಕ್ಟೇಲ್ 3 ಮಾಡಲು ಹೊರಟಿರುವ ವಿಚಾರ ಕೇಳಿದ ಮೇಲೆ ನೆಟ್ಟಿಗರು ನಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದಾರೆ.

ಲವ್ ಮಾಕ್ಟೇಲ್ 3 ಬೇಡ ಗುರೂ. ಒಂದೇ ರೀತಿಯ ಸಿನಿಮಾ ಎಷ್ಟೂಂತ ಮಾಡ್ತೀರಾ? ಲವ್ ಮಾಕ್ಟೇಲ್ 2 ನೇ ಅಷ್ಟೊಂದು ಚೆನ್ನಾಗಿರಲಿಲ್ಲ. ಇದರ ನಡುವೆ ಲವ್ ಮಾಕ್ಟೇಲ್ 3 ಯಾಕೆ? ಎಂದು ಪ್ರಶ್ನೆ ಮಾಡಿದ್ದಾರೆ. ಅಂತೂ ಲವ್ ಮಾಕ್ಟೇಲ್ 3 ಮಾಡಲು ಹೊರಟಿರುವ ಕೃಷ್ಣಗೆ ಅಷ್ಟೊಂದು ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ ಎನ್ನುವುದಂತೂ ಸತ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments