ಲವ್ ಮಾಕ್ಟೇಲ್ 2 ಬಗ್ಗೆ ಹೊಸ ಅಪ್ ಡೇಟ್ ಕೊಟ್ಟ ಡಾರ್ಲಿಂಗ್ ಕೃಷ್ಣ

Webdunia
ಶನಿವಾರ, 4 ಸೆಪ್ಟಂಬರ್ 2021 (09:05 IST)
ಬೆಂಗಳೂರು: ಲವ್ ಮಾಕ್ಟೇಲ್ 2 ಸಿನಿಮಾ ಬಗ್ಗೆ ನಿರ್ದೇಶಕ, ನಟ ಡಾರ್ಲಿಂಗ್ ಕೃಷ್ಣ ಹೊಸ ಅಪ್ ಡೇಟ್ ಕೊಟ್ಟಿದ್ದಾರೆ.

 
ಲಾಕ್ ಡೌನ್ ಮುಗಿದ ಬಳಿಕ ಕ್ಲೈಮ್ಯಾಕ್ಸ್ ಶೂಟಿಂಗ್ ನೊಂದಿಗೆ ಚಿತ್ರೀಕರಣ ಮುಗಿಸಿದ ಲವ್ ಮಾಕ್ಟೇಲ್ 2 ಸಿನಿಮಾ ತಂಡ ಈಗ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಸಿಕೊಂಡಿದೆ.

ಇದೀಗ ಮೂರನೇ ಹಾಡಿನ ಸಂಯೋಜನೆ ನಡೆದಿದ್ದು ಸದ್ಯದಲ್ಲೇ ಬಿಡುಗಡೆ ಮಾಡುವುದಾಗಿ ಡಾರ್ಲಿಂಗ್ ಕೃಷ್ಣ ಹೇಳಿದ್ದಾರೆ. ಅಂದ ಹಾಗೆ ನಕುಲ್ ಅಭಯಂಕರ್ ಸಂಗೀತ ಸಂಯೋಜಿಸಿದ ಈ ಹಾಡನ್ನು ಸಂಜಿತ್ ಹೆಗ್ಡೆ ಹಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಣ್ಣನಿಗೆ ಹೃದಯಾಘಾತ, ಬೆಂಗಳೂರಿಗೆ ಬಂದು ಆರೋಗ್ಯ ವಿಚಾರಿಸಿದ ನಟ ರಜನಿಕಾಂತ್

ಬೆಂಗಳೂರಿನಲ್ಲಿ ಕಾಂತಾರ ಚಾಪ್ಟರ್ 1 ಸಕ್ಸಸ್‌ ಮೀಟ್‌: ಗೆಲುವಿನ ಸಂಭ್ರಮದಲ್ಲಿ ಮಿಂದೆದ್ದ ಚಿತ್ರತಂಡ

ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ ಪವಿತ್ರಾ ಗೌಡಗೆ ಮತ್ತೆ ತಪರಾಕಿ ನೀಡಿದ ಕೋರ್ಟ್

ನನಗಾಗಿ ನನ್ನ ಹುಡುಗ ಯುದ್ಧ ಮಾಡಕ್ಕೂ ರೆಡಿ ಇರಬೇಕು: ರಶ್ಮಿಕಾ ಮಂದಣ್ಣ

ಹೃತಿಕ್ ರೋಷನ್ ಮಾಜಿ ಪತ್ನಿ ಸುಸ್ಸಾನ್ನೆ ಖಾನ್ ತಾಯಿ ಇನ್ನಿಲ್ಲ

ಮುಂದಿನ ಸುದ್ದಿ
Show comments