Select Your Language

Notifications

webdunia
webdunia
webdunia
webdunia

ಮತ್ತೆ ಥಿಯೇಟರ್ ನಲ್ಲಿ ರಿಲೀಸ್ ಆಗಲಿದೆ ಲವ್ ಮಾಕ್ಟೇಲ್

ಮತ್ತೆ ಥಿಯೇಟರ್ ನಲ್ಲಿ ರಿಲೀಸ್ ಆಗಲಿದೆ ಲವ್ ಮಾಕ್ಟೇಲ್
ಬೆಂಗಳೂರು , ಗುರುವಾರ, 8 ಅಕ್ಟೋಬರ್ 2020 (09:26 IST)
ಬೆಂಗಳೂರು: ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ, ಅಭಿನಯಿಸಿದ್ದ ಲವ್ ಮಾಕ್ಟೇಲ್ ಸಿನಿಮಾ ಮತ್ತೆ ಥಿಯೇಟರ್ ನಲ್ಲಿ ರಿ ರಿಲೀಸ್ ಆಗಲಿದೆ.


ಲಾಕ್ ಡೌನ್ ಗಿಂತ ಕೆಲವೇ ದಿನಗಳ ಮುಂಚೆ ಲವ್ ಮಾಕ್ಟೇಲ್ ಸಿನಿಮಾ ರಿಲೀಸ್ ಆಗಿ ಉತ್ತಮ ಪ್ರದರ್ಶನ ಕಾಣುತ್ತಿತ್ತು. ಆದರೆ ಥಿಯೇಟರ್ ಬಂದ್ ಆದ ಕಾರಣ ಅರ್ಧಕ್ಕೇ ನಿಂತಿತ್ತು. ಇದೀಗ ಮತ್ತೆ ಥಿಯೇಟರ್ ತೆರೆಯುವುದರೊಂದಿಗೆ ಲವ್ ಮಾಕ್ಟೇಲ್ ಸಿನಿಮಾವನ್ನು ರಿ ರಿಲೀಸ್ ಮಾಡಲು ಕೃಷ್ಣ ನಿರ್ಧರಿಸಿದ್ದಾರೆ. ಅಕ್ಟೋಬರ್ 16 ರಿಂದ ಸಿನಿಮಾ ಪ್ರದರ್ಶನವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಜಿಎಫ್ 2 ಬಗ್ಗೆ ಆ ಒಂದು ಟ್ವೀಟ್ ಗೆ ಹುಚ್ಚೆದ್ದು ಕುಣಿದ ಅಭಿಮಾನಿಗಳು