Select Your Language

Notifications

webdunia
webdunia
webdunia
webdunia

ಡಾರ್ಲಿಂಗ್ ಕೃಷ್ಣ ಬಹುನಿರೀಕ್ಷಿತ ಸಿನಿಮಾ ರಿಲೀಸ್ ಡೇಟ್ ಫಿಕ್ಸ್

ಡಾರ್ಲಿಂಗ್ ಕೃಷ್ಣ ಬಹುನಿರೀಕ್ಷಿತ ಸಿನಿಮಾ ರಿಲೀಸ್ ಡೇಟ್ ಫಿಕ್ಸ್
ಬೆಂಗಳೂರು , ಗುರುವಾರ, 16 ಸೆಪ್ಟಂಬರ್ 2021 (09:23 IST)
ಬೆಂಗಳೂರು: ಡಾರ್ಲಿಂಗ್ ಕೃಷ್ಣ ಮತ್ತು ಭಾವನಾ ಮೆನನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಶ್ರೀಕೃಷ್ಣ @ ಜಿಮೈಲ್.ಕಾಮ್ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಆಗಿದೆ.


ಈ ಸಿನಿಮಾ ಅಕ್ಟೋಬರ್ 14 ರಂದು ಥಿಯೇಟರ್ ನಲ್ಲಿ ರಿಲೀಸ್ ಆಗಲಿದೆ ಎಂದು ಚಿತ್ರತಂಡ ಪ್ರಕಟಣೆ ತಿಳಿಸಿದೆ. ಈ ಸಿನಿಮಾ ಕೇವಲ ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ.

ನಾಗಶೇಖರ್ ನಿರ್ದೇಶನದ ಈ ಸಿನಿಮಾ ಪಕ್ಕಾ ಫ್ಯಾಮಿಲಿ ಎಂಟರ್ ಟೈನರ್. ಸಂದೇಶ್ ನಾಗರಾಜ್ ನಿರ್ಮಿಸಿರುವ ಸಿನಿಮಾ ಇದಾಗಿದ್ದು, ಅರ್ಜುನ್ ಜನ್ಯಾ ಸಂಗೀತ ಸಂಯೋಜಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆ ಬಗ್ಗೆ ಲೈವ್ ಬಂದು ರಶ್ಮಿಕಾ ಮಂದಣ್ಣ ಹೇಳಿದ್ದೇನು?