Select Your Language

Notifications

webdunia
webdunia
webdunia
webdunia

ಡಾರ್ಲಿಂಗ್ ಕೃಷ್ಣ ‘ಶ್ರೀಕೃಷ್ಣ@ಜಿಮೇಲ್.ಕಾಮ್’ ಸಿನಿಮಾ ಟ್ರೈಲರ್ ಇಂದು ರಿಲೀಸ್

ಡಾರ್ಲಿಂಗ್ ಕೃಷ್ಣ ‘ಶ್ರೀಕೃಷ್ಣ@ಜಿಮೇಲ್.ಕಾಮ್’ ಸಿನಿಮಾ ಟ್ರೈಲರ್ ಇಂದು ರಿಲೀಸ್
ಬೆಂಗಳೂರು , ಶನಿವಾರ, 2 ಅಕ್ಟೋಬರ್ 2021 (09:20 IST)
ಬೆಂಗಳೂರು: ಡಾರ್ಲಿಂಗ್ ಕೃಷ್ಣ ಮತ್ತು ಭಾವನಾ ಮೆನನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಶ್ರೀಕೃಷ್ಣ@ಜಿಮೇಲ್.ಕಾಮ್’ ಸಿನಿಮಾ ಟ್ರೈಲರ್ ಇಂದು ಬಿಡುಗಡೆಯಾಗುತ್ತಿದೆ.


ಇಂದು ಬೆಳಿಗ್ಗೆ 11 ಗಂಟೆಗೆ ಟ್ರೈಲರ್ ಬಿಡುಗಡೆಯಾಗಲಿದೆ. ಈ ಸಿನಿಮಾ ವಿಜಯದಶಮಿಗೆ ಥಿಯೇಟರ್ ನಲ್ಲಿ ಬಿಡುಗಡೆಯಾಗುತ್ತಿದೆ.

ನಾಗಶೇಖರ್ ನಿರ್ದೇಶನದ ಸಿನಿಮಾಗೆ ಅರ್ಜುನ್ ಜನ್ಯಾ ಸಂಗೀತ ಸಂಯೋಜಿಸಿದ್ದಾರೆ. ಇದರ ಹಾಡುಗಳು ಈಗ ಒಂದೊಂದಾಗಿ ಲಾಂಚ್ ಆಗುತ್ತಿದ್ದು, ಮೆಚ್ಚುಗೆ ಪಡೆದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಿತ್ರರಂಗ ಮೇಲೇಳಲು ಜನರೇ ಆಸರೆಯಾಗಬೇಕು