Select Your Language

Notifications

webdunia
webdunia
webdunia
webdunia

ಡಾರ್ಲಿಂಗ್ ಕೃಷ್ಣ ಶುಗರ್ ಫ್ಯಾಕ್ಟರಿ ಚಿತ್ರೀಕರಣ ಮುಕ್ತಾಯ

ಡಾರ್ಲಿಂಗ್ ಕೃಷ್ಣ ಶುಗರ್ ಫ್ಯಾಕ್ಟರಿ ಚಿತ್ರೀಕರಣ ಮುಕ್ತಾಯ
ಬೆಂಗಳೂರು , ಶನಿವಾರ, 14 ಮೇ 2022 (10:10 IST)
ಬೆಂಗಳೂರು: ಡಾರ್ಲಿಂಗ್ ಕೃಷ್ಣ ನಾಯಕರಾಗಿರುವ ಶುಗರ್ ಫ್ಯಾಕ್ಟರಿ ಸಿನಿಮಾ ಚಿತ್ರೀಕರಣ ಮುಕ್ತಾಯವಾಗಿದೆ ಎಂದು ಚಿತ್ರತಂಡ ಪ್ರಕಟಣೆ ನೀಡಿದೆ.

ಬ್ಯಾಕ್ ಟು ಬ್ಯಾಕ್ ಸಿನಿಮಾ ಮಾಡುತ್ತಿರುವ ಡಾರ್ಲಿಂಗ್ ಕೃಷ್ಣ ಲವ್ ಮಾಕ್ಟೇಲ್ 2 ಬಳಿಕ ಶುಗರ್ ಫ್ಯಾಕ್ಟರಿ ಸಿನಿಮಾದಲ್ಲಿ ತೊಡಗಿಸಿಕೊಂಡಿದ್ದರು. ಇದರ ನಡುವೆ ಅವರ ಎರಡು ಸಿನಿಮಾಗಳು ಬಿಡುಗಡೆಯೂ ಆಗಿದ್ದವು.

ಇದೀಗ ಶುಗರ್ ಫ್ಯಾಕ್ಟರಿ ಕೊನೆಯ ಸನ್ನಿವೇಶದ ಚಿತ್ರೀಕರಣ ಮುಗಿದಿದೆ. ಈ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣಗೆ ಮೂವರು ನಾಯಕಿಯರಿದ್ದಾರೆ. ಅದ್ವಿತಿ ಶೆಟ್ಟಿ, ಸೊನಾಲ್ ಮೊಂಟೆರೊ, ಶಿಲ್ಪಾ ಶೆಟ್ಟಿ ನಾಯಕಿಯರು. ಇನ್ನೀಗ ಪೋಸ್ಟ್ ಪ್ರೊಡಕ್ಷನ್ ಕೆಲಸ ಶುರುವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಹಜ ಸುಂದರಿ ಸಾಯಿ ಪಲ್ಲವಿಗೆ ಕನ್ನಡ ಕಲಿಸಿದ ಶೀತಲ್ ಶೆಟ್ಟಿ