Select Your Language

Notifications

webdunia
webdunia
webdunia
webdunia

ಶುಗರ್ ಫ್ಯಾಕ್ಟರಿ ಹಾಡಿಗೆ ಹೆಜ್ಜೆ ಹಾಕಿದ ಡಾರ್ಲಿಂಗ್ ಕೃಷ್ಣ

ಶುಗರ್ ಫ್ಯಾಕ್ಟರಿ ಹಾಡಿಗೆ ಹೆಜ್ಜೆ ಹಾಕಿದ ಡಾರ್ಲಿಂಗ್ ಕೃಷ್ಣ
ಬೆಂಗಳೂರು , ಗುರುವಾರ, 30 ಸೆಪ್ಟಂಬರ್ 2021 (11:19 IST)
ಬೆಂಗಳೂರು: ನಟ ಡಾರ್ಲಿಂಗ್ ಕೃಷ್ಣ ಶುಗರ್ ಫ್ಯಾಕ್ಟರಿ ಹಾಡಿನ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಕಲರ್ ಫುಲ್ ಸೆಟ್ ನಲ್ಲಿ ಸಹನಟರೊಂದಿಗೆ ಹಾಡಿಗೆ ಹೆಜ್ಜೆ ಹಾಕುತ್ತಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.


ಶ್ರೀಕೃಷ್ಣ @ಜಿಮೈಲ್. ಕಾಮ್, ಲವ್ ಮಾಕ್ಟೇಲ್ 2 ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಅದಾದ ಬಳಿಕ ಕೃಷ್ಣ ಅಭಿನಯದ ಶುಗರ್ ಫ್ಯಾಕ್ಟರಿ ತೆರೆ ಕಾಣಲಿದೆ.

ಈ ಚಿತ್ರದ ಮಾತಿನ ಭಾಗದ ಚಿತ್ರೀಕರಣ ಈಗಾಗಲೇ ಮುಕ್ತಾಯವಾಗಿದೆ. ಹಾಡಿನ ಚಿತ್ರೀಕರಣ ಮುಗಿದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಗಿದರೆ ಸಿನಿಮಾ ಬಿಡುಗಡೆಗೆ ಸಿದ್ಧವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಲೈಗರ್ ಸಿನಿಮಾದಲ್ಲಿ ಮೈಕ್ ಟೈಸನ್ ಗೆ ದುಬಾರಿ ಸಂಭಾವನೆ