ಡಿ ಬಾಸ್ ದರ್ಶನ್ ‘ಕ್ರಾಂತಿ’ ಸಿನಿಮಾ ಮುಹೂರ್ತ ಡೇಟ್ ಫಿಕ್ಸ್

Webdunia
ಬುಧವಾರ, 13 ಅಕ್ಟೋಬರ್ 2021 (09:50 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ‘ಕ್ರಾಂತಿ’. ಈ ಸಿನಿಮಾದ ಮುಹೂರ್ತ ಕಾರ್ಯಕ್ರಮದ ದಿನ ಫಿಕ್ಸ್ ಆಗಿದೆ.


ಅಕ್ಟೋಬರ್ 15 ರಂದು ವಿಜಯದಶಮಿ ದಿನ ಚಿತ್ರದ ಮುಹೂರ್ತ ಕಾರ್ಯಕ್ರಮ ನೆರವೇರಲಿದೆ. ಇದು ದರ್ಶನ್ ಅಭಿನಯದ 55 ನೇ ಸಿನಿಮಾ ಎಂಬುದು ವಿಶೇಷ.

ವಿ ಹರಿಕೃಷ್ಣ ನಿರ್ದೇಶನ ಮಾಡುತ್ತಿರುವ ಸಿನಿಮಾವನ್ನು ‘ಯಜಮಾನ’ ನಿರ್ಮಾಪಕಿ ಶೈಲಜಾ ನಾಗ್ ನಿರ್ಮಿಸುತ್ತಿದ್ದಾರೆ. ಈ ಸಿನಿಮಾ ಕನ್ನಡ ಮಾತ್ರವಲ್ಲದೆ, ತೆಲುಗು, ತಮಿಳು, ಮಲಯಾಳಂ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ. ಅದಾದ ಬಳಿಕ ಶೀಘ್ರದಲ್ಲೇ ಶೂಟಿಂಗ್ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಾರಿಜಾ ವೇಣುಗೋಪಾಲ್ ರನ್ನು ಮದುವೆಯಾದ ರಘು ದೀಕ್ಷಿತ್: ಯಾರೆಲ್ಲಾ ಬಂದಿದ್ರು ನೋಡಿ

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ಸೂಸೈಡ್‌ ಕೇಸ್‌: ನಟಿ ರಿಯಾ ಚಕ್ರವರ್ತಿಗೆ ಸಿಬಿಐ ಕ್ಲೀನ್‌ಚಿಟ್

ಸ್ಟಾರ್ ನಟನ ಜತೆ ತೆಲುಗಿನಲ್ಲಿ ಬಿಗ್ ಆಫರ್ ಗಿಟ್ಟಿಸಿಕೊಂಡ ನಟಿ ಚೈತ್ರಾ ಆಚಾರ್‌

ಮತ್ತೇ ನಿರ್ಮಾಪಕ ಜತೆ ಕಾಣಿಸಿಕೊಂಡ ಸಮಂತಾ ರುತ್ ಪ್ರಭು, ಪ್ರೀತಿ ಪಕ್ಕಾ ಎಂದ ಫ್ಯಾನ್ಸ್‌

ನಿಶ್ಚಿತಾರ್ಥ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ರಾ ರಶ್ಮಿಕಾ, ವಿಜಯ್ ದೇವರಕೊಂಡ

ಮುಂದಿನ ಸುದ್ದಿ
Show comments