Daily Horoscope
✕

ದರ್ಶನ್ ‘ಕುರುಕ್ಷೇತ್ರ’ ಅಡಿಯೋ ರಿಲೀಸ್ ಗೆ ಭರ್ಜರಿ ಪ್ಲ್ಯಾನ್ ಮಾಡಿಕೊಂಡಿರುವ ಮುನಿರತ್ನ

Webdunia
ಶುಕ್ರವಾರ, 28 ಜೂನ್ 2019 (10:05 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಪೌರಾಣಿಕ ಸಿನಿಮಾ ಕುರುಕ್ಷೇತ್ರ ಆರಂಭವಾಗಿ ಎರಡು ವರ್ಷಗಳೇ ಕಳೆದಿವೆ. ಅಂತೂ ಅದರ ರಿಲೀಸ್ ಗೆ ಮುಹೂರ್ತವೂ ಫಿಕ್ಸ್ ಆಗಿದೆ.


ಈ ವರ್ಷ ವರಮಹಾಲಕ್ಷ್ಮಿ ಹಬ್ಬಕ್ಕೆ ಸಿನಿಮಾ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಮುನಿರತ್ನ ಘೋಷಿಸಿದ್ದಾರೆ. ಇದಕ್ಕೂ ಮೊದಲು ಅಡಿಯೋ ರಿಲೀಸ್ ಆಗಲಿದೆ.

ಜುಲೈ 7 ರಂದು ಕುರುಕ್ಷೇತ್ರ ಸಿನಿಮಾ ಅಡಿಯೋ ರಿಲೀಸ್ ನ್ನು ಭರ್ಜರಿಯಾಗಿ ದೊಡ್ಡ ಸಮಾರಂಭ ಮೂಲಕ ಬಿಡುಗಡೆ ಮಾಡಲು ಮುನಿರತ್ನ ತಯಾರಿ ನಡೆಸಿದ್ದಾರೆ. ವಿ ಹರಿಕೃಷ್ಣ ಈ ಸಿನಿಮಾಗೆ ಸಂಗೀತ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments