Daily Horoscope
✕

ಚಾಲೆಂಜಿಂಗ್ ಸ್ಟಾರ್ ದರ್ಶನ್ ಮದಕರಿನಾಯಕ ಸಿನಿಮಾ ಸೆಟ್ ರೆಡಿ

Webdunia
ಗುರುವಾರ, 5 ಡಿಸೆಂಬರ್ 2019 (08:56 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಸಲಿರುವ ಮತ್ತೊಂದು ಐತಿಹಾಸಿಕ ಸಿನಿಮಾ ಗಂಡುಗಲಿ ಮದಕರಿನಾಯಕ. ಈ ಸಿನಿಮಾದ ಚಿತ್ರೀಕರಣ ಈ ತಿಂಗಳ ಅಂತ್ಯದಲ್ಲಿ ಆರಂಭವಾಗಲಿದೆ.


ಈಗಾಗಲೇ ಚಿತ್ರದುರ್ಗದಲ್ಲಿ ದರ್ಶನ್ ಮತ್ತು ಚಿತ್ರತಂಡ ಪೂಜೆ ನೆರವೇರಿಸಿ ಚಿತ್ರಕ್ಕೆ ಚಾಲನೆ ನೀಡಿದೆ. ಈಗ ಚಿತ್ರೀಕರಣ ಈ ತಿಂಗಳ ಅಂತ್ಯಕ್ಕೆ ಆರಂಭಿಸುವುದಾಗಿಯೂ ಚಿತ್ರತಂಡ ಮಾಹಿತಿ ಕೊಟ್ಟಿದೆ.

ಅದೇ ರೀತಿ ಮೇಕೆದಾಟು ಬಳಿ ಸಂಪೂರ್ಣ ಸೆಟ್ ಹಾಕಲಾಗಿದ್ದು, ಇಲ್ಲಿಯೇ ಬಹುತೇಕ ಚಿತ್ರೀಕರಣ ನಡೆಯಲಿದೆ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನ ಮಾಡಲಿರುವ ಈ ಸಿನಿಮಾವನ್ನು ರಾಕ್ ಲೈನ್ ವೆಂಕಟೇಶ್ ನಿರ್ಮಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments